Exodus · chapter 22 · verse 18
Exodus 22:18 in Kannada
ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
Maatagaartiyannu baduka godisabaaradu.
Exodus 22:18 in English
- King James Version (KJV)
- Thou shalt not suffer a witch to live.
- World English Bible (WEB)
- “You shall not allow a sorceress to live.
- American Standard Version (ASV)
- Thou shalt not suffer a sorceress to live.
- Bible in Basic English (BBE)
- Any woman using unnatural powers or secret arts is to be put to death.
- Darby Translation (DBY)
- — Thou shalt not suffer a witch to live.
- Webster's Bible (WBS)
- Thou shalt not suffer a witch to live.
- Young's Literal Translation (YLT)
- 'A witch thou dost not keep alive.
Read in context
- 16ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.
- 17ಅವಳ ತಂದೆಗೆ ಆಕೆಯನ್ನು ಕೊಡುವದಕ್ಕೆ ಮನಸ್ಸಿಲ್ಲದಿದ್ದರೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.
- 18ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
- 19ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.
- 20ಕರ್ತನಿಗೆ ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಮಾಡುವವನು ಸಂಪೂರ್ಣವಾಗಿ ನಾಶವಾಗಬೇಕು.
Cross references
- Leviticus 20:27 ಯಾಜಕಕಾಂಡ 20:27ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
- Deuteronomy 18:10–11 ಧರ್ಮೋಪದೇಶಕಾಂಡ 18:10–11ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
- 1 Samuel 28:3 1 ಸಮುವೇಲನು 28:3ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು.
- Leviticus 20:6 ಯಾಜಕಕಾಂಡ 20:6ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Leviticus 19:31 ಯಾಜಕಕಾಂಡ 19:31ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Leviticus 19:26 ಯಾಜಕಕಾಂಡ 19:26ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
- Isaiah 19:3 ಯೆಶಾಯ 19:3ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
- Galatians 5:20 ಗಲಾತ್ಯದವರಿಗೆ 5:20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
- 1 Samuel 28:9 1 ಸಮುವೇಲನು 28:9ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.
- Acts 8:9–11 ಅಪೊಸ್ತಲರ ಕೃತ್ಯಗಳು 8:9–11ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು. ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು. ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.
- Acts 19:19 ಅಪೊಸ್ತಲರ ಕೃತ್ಯಗಳು 19:19ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.