Exodus · chapter 22 · verse 19
Exodus 22:19 in Kannada
ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.
Mrugada sangada malaguva yaaraadaroo sariye avaru khanditavaagi kollalpadabeku.
Exodus 22:19 in English
- King James Version (KJV)
- Whosoever lieth with a beast shall surely be put to death.
- World English Bible (WEB)
- “Whoever has sex with an animal shall surely be put to death.
- American Standard Version (ASV)
- Whosoever lieth with a beast shall surely be put to death.
- Bible in Basic English (BBE)
- Any man who has sex connection with a beast is to be put to death.
- Darby Translation (DBY)
- — Every one that lieth with a beast shall certainly be put to death.
- Webster's Bible (WBS)
- Whoever lieth with a beast shall surely be put to death.
- Young's Literal Translation (YLT)
- 'Whoever lieth with a beast is certainly put to death.
Read in context
- 17ಅವಳ ತಂದೆಗೆ ಆಕೆಯನ್ನು ಕೊಡುವದಕ್ಕೆ ಮನಸ್ಸಿಲ್ಲದಿದ್ದರೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.
- 18ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
- 19ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.
- 20ಕರ್ತನಿಗೆ ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಮಾಡುವವನು ಸಂಪೂರ್ಣವಾಗಿ ನಾಶವಾಗಬೇಕು.
- 21ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
Cross references
- Deuteronomy 27:21 ಧರ್ಮೋಪದೇಶಕಾಂಡ 27:21ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Leviticus 18:23 ಯಾಜಕಕಾಂಡ 18:23ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು.
- Leviticus 20:15–16 ಯಾಜಕಕಾಂಡ 20:15–16ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು. ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು.
- Leviticus 18:25 ಯಾಜಕಕಾಂಡ 18:25ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.