Exodus · chapter 22 · verse 2
Exodus 22:2 in Kannada
ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು.
Obba kallanu kanna koreyuvaaga sikkidare avanannu hodedu saayisuvavana raktasurisabaaradu.
Exodus 22:2 in English
- King James Version (KJV)
- If a thief be found breaking up, and be smitten that he die, [there shall] no blood [be shed] for him.
- World English Bible (WEB)
- If the thief is found breaking in, and is struck so that he dies, there shall be no guilt of bloodshed for him.
- American Standard Version (ASV)
- If the thief be found breaking in, and be smitten so that he dieth, there shall be no bloodguiltiness for him.
- Bible in Basic English (BBE)
- If a thief is taken in the act of forcing his way into a house, and his death is caused by a blow, the owner of the house is not responsible for his blood.
- Darby Translation (DBY)
- If the thief be encountered breaking in, and be smitten so that he die, there shall be no blood-guiltiness for him.
- Webster's Bible (WBS)
- If a thief shall be found breaking through, and be smitten that he die, [there shall] no blood [be shed] for him.
- Young's Literal Translation (YLT)
- 'If in the breaking through, the thief is found, and he hath been smitten, and hath died, there is no blood for him;
Read in context
- 1ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
- 2ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು.
- 3ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
- 4ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು.
Cross references
- Matthew 24:43 ಮತ್ತಾಯನು 24:43ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
- Numbers 35:27 ಅರಣ್ಯಕಾಂಡ 35:27ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.
- Matthew 6:19–20 ಮತ್ತಾಯನು 6:19–20ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು. ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
- Joel 2:9 ಯೋವೇಲ 2:9ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ.
- 1 Thessalonians 5:2 1 ಥೆಸಲೊನೀಕದವರಿಗೆ 5:2ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
- Hosea 7:1 ಹೋಶೇಯ 7:1ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
- Job 24:14 ಯೋಬನು 24:14ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ.
- Job 30:5 ಯೋಬನು 30:5ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ).