Exodus · chapter 22 · verse 21
Exodus 22:21 in Kannada
ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
Paradeshasthanannu upadravapadisabeda, baadhe padisaloobeda; yaakandare neevu aiguptadesha dalli paradeshigalaagiddiri.
Exodus 22:21 in English
- King James Version (KJV)
- Thou shalt neither vex a stranger, nor oppress him: for ye were strangers in the land of Egypt.
- World English Bible (WEB)
- “You shall not wrong an alien or oppress him, for you were aliens in the land of Egypt.
- American Standard Version (ASV)
- And a sojourner shalt thou not wrong, neither shalt thou oppress him: for ye were sojourners in the land of Egypt.
- Bible in Basic English (BBE)
- Do no wrong to a man from a strange country, and do not be hard on him; for you yourselves were living in a strange country, in the land of Egypt.
- Darby Translation (DBY)
- Thou shalt neither vex a stranger, nor oppress him; for ye have been strangers in the land of Egypt.
- Webster's Bible (WBS)
- Thou shalt neither vex a stranger, nor oppress him; for ye were strangers in the land of Egypt.
- Young's Literal Translation (YLT)
- 'And a sojourner thou dost not oppress, nor crush him, for sojourners ye have been in the land of Egypt.
Read in context
- 19ಮೃಗದ ಸಂಗಡ ಮಲಗುವ ಯಾರಾದರೂ ಸರಿಯೇ ಅವರು ಖಂಡಿತವಾಗಿ ಕೊಲ್ಲಲ್ಪಡಬೇಕು.
- 20ಕರ್ತನಿಗೆ ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಮಾಡುವವನು ಸಂಪೂರ್ಣವಾಗಿ ನಾಶವಾಗಬೇಕು.
- 21ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
- 22ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
- 23ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.
Cross references
- Exodus 23:9 ವಿಮೋಚನಕಾಂಡ 23:9ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- Deuteronomy 10:19 ಧರ್ಮೋಪದೇಶಕಾಂಡ 10:19ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
- Leviticus 19:33 ಯಾಜಕಕಾಂಡ 19:33ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.
- Zechariah 7:10 ಜೆಕರ್ಯ 7:10ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
- Jeremiah 7:6 ಯೆರೆಮೀಯ 7:6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
- Deuteronomy 23:7 ಧರ್ಮೋಪದೇಶಕಾಂಡ 23:7ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Leviticus 25:35 ಯಾಜಕಕಾಂಡ 25:35ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.
- Jeremiah 22:3 ಯೆರೆಮೀಯ 22:3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- Deuteronomy 15:15 ಧರ್ಮೋಪದೇಶಕಾಂಡ 15:15ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.