Exodus · chapter 22 · verse 24
Exodus 22:24 in Kannada
ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
Aaga nanna kopavu uriyuvadu. Kattiyinda nimmannu kolluvenu. Nimma hendatiyaru vidhaveyaraagi nimma makkalu dikkilladavaraaguvaru.
Exodus 22:24 in English
- King James Version (KJV)
- And my wrath shall wax hot, and I will kill you with the sword; and your wives shall be widows, and your children fatherless.
- World English Bible (WEB)
- and my wrath will grow hot, and I will kill you with the sword; and your wives shall be widows, and your children fatherless.
- American Standard Version (ASV)
- and my wrath shall wax hot, and I will kill you with the sword; and your wives shall be widows, and your children fatherless.
- Bible in Basic English (BBE)
- And in the heat of my wrath I will put you to death with the sword, so that your wives will be widows and your children without fathers.
- Darby Translation (DBY)
- and my anger shall burn, and I will slay you with the sword; and your wives shall be widows, and your children fatherless.
- Webster's Bible (WBS)
- And my wrath shall wax hot, and I will kill you with the sword; and your wives shall be widows, and your children fatherless.
- Young's Literal Translation (YLT)
- and Mine anger hath burned, and I have slain you by the sword, and your wives have been widows, and your sons orphans.
Read in context
- 22ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
- 23ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.
- 24ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
- 25ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
- 26ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
Cross references
- Psalm 109:9 ಕೀರ್ತನೆಗಳು 109:9ಅವನ ಮಕ್ಕಳು ದಿಕ್ಕಿಲ್ಲದವರೂ ಹೆಂಡತಿ ವಿಧವೆಯೂ ಆಗಲಿ.
- Jeremiah 15:8 ಯೆರೆಮೀಯ 15:8ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
- Psalm 76:7 ಕೀರ್ತನೆಗಳು 76:7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- Lamentations 5:3 ಪ್ರಲಾಪಗಳು 5:3ನಾವು ಅನಾಥರು ತಂದೆ ಇಲ್ಲದವರು, ನಮ್ಮ ತಾಯಿಂದಿರು ವಿಧವೆಯರು.
- Psalm 69:24 ಕೀರ್ತನೆಗಳು 69:24ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.
- Psalm 90:11 ಕೀರ್ತನೆಗಳು 90:11ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
- Psalm 78:63–64 ಕೀರ್ತನೆಗಳು 78:63–64ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ. ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ.
- Job 27:13–15 ಯೋಬನು 27:13–15ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ. ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು. ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Luke 6:38 ಲೂಕನು 6:38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- Romans 2:5–9 ರೋಮಾಪುರದವರಿಗೆ 2:5–9ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು. ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Jeremiah 18:21 ಯೆರೆಮೀಯ 18:21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.