Exodus · chapter 22 · verse 25
Exodus 22:25 in Kannada
ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
Ninna baliyalli badavaraagiruva nanna janarige hanavannu saalavaagi kottare avarinda baddi takkollabaaradu. Illave avara mele baddi horisa beda.
Exodus 22:25 in English
- King James Version (KJV)
- If thou lend money to [any of] my people [that is] poor by thee, thou shalt not be to him as an usurer, neither shalt thou lay upon him usury.
- World English Bible (WEB)
- “If you lend money to any of my people with you who is poor, you shall not be to him as a creditor. You shall not charge him interest.
- American Standard Version (ASV)
- If thou lend money to any of my people with thee that is poor, thou shalt not be to him as a creditor; neither shall ye lay upon him interest.
- Bible in Basic English (BBE)
- If you let any of the poor among my people have the use of your money, do not be a hard creditor to him, and do not take interest.
- Darby Translation (DBY)
- — If thou lend money to my people, the poor with thee, thou shalt not be to him as a usurer: ye shall charge him no interest.
- Webster's Bible (WBS)
- If thou shalt lend money to [any of] my people [that is] poor by thee, thou shalt not be to him as a usurer, neither shalt thou lay upon him usury.
- Young's Literal Translation (YLT)
- 'If thou dost lend My poor people with thee money, thou art not to him as a usurer; thou dost not lay on him usury;
Read in context
- 23ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.
- 24ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
- 25ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
- 26ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
- 27ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
Cross references
- Leviticus 25:35–37 ಯಾಜಕಕಾಂಡ 25:35–37ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು. ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು. ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ.
- Psalm 15:5 ಕೀರ್ತನೆಗಳು 15:5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Deuteronomy 23:19–20 ಧರ್ಮೋಪದೇಶಕಾಂಡ 23:19–20ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು. ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
- Ezekiel 18:8 ಯೆಹೆಜ್ಕೇಲನು 18:8ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
- Nehemiah 5:7 ನೆಹೆಮೀಯ 5:7ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
- Proverbs 28:8 ಜ್ಞಾನೋಕ್ತಿಗಳು 28:8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
- Ezekiel 18:17 ಯೆಹೆಜ್ಕೇಲನು 18:17ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
- Nehemiah 5:2–5 ನೆಹೆಮೀಯ 5:2–5ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು. ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು. ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ. ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
- 2 Kings 4:1 2 ಅರಸುಗಳು 4:1ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.
- 2 Kings 4:7 2 ಅರಸುಗಳು 4:7ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
- Ezekiel 18:13 ಯೆಹೆಜ್ಕೇಲನು 18:13ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
- Jeremiah 15:10 ಯೆರೆಮೀಯ 15:10ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.