Exodus · chapter 22 · verse 26
Exodus 22:26 in Kannada
ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
Ninna nereyavana udupannu adavaagi tandare sooryanu muluguvadarolagaagi ava nige hindakke kodabeku.
Exodus 22:26 in English
- King James Version (KJV)
- If thou at all take thy neighbour’s raiment to pledge, thou shalt deliver it unto him by that the sun goeth down:
- World English Bible (WEB)
- If you take your neighbor’s garment as collateral, you shall restore it to him before the sun goes down,
- American Standard Version (ASV)
- If thou at all take thy neighbor’s garment to pledge, thou shalt restore it unto him before the sun goeth down:
- Bible in Basic English (BBE)
- If ever you take your neighbour's clothing in exchange for the use of your money, let him have it back before the sun goes down:
- Darby Translation (DBY)
- — If thou at all take thy neighbour's garment in pledge, thou shalt return it to him before the sun goes down;
- Webster's Bible (WBS)
- If thou shalt at all take thy neighbor's raiment to pledge, thou shalt deliver it to him by the setting of the sun.
- Young's Literal Translation (YLT)
- if thou dost at all take in pledge the garment of thy neighbour, during the going in of the sun thou dost return it to him:
Read in context
- 24ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
- 25ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
- 26ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
- 27ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- 28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
Cross references
- Proverbs 20:16 ಜ್ಞಾನೋಕ್ತಿಗಳು 20:16ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.
- Amos 2:8 ಆಮೋಸ 2:8ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.
- Deuteronomy 24:6 ಧರ್ಮೋಪದೇಶಕಾಂಡ 24:6ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.
- Ezekiel 18:16 ಯೆಹೆಜ್ಕೇಲನು 18:16ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,
- Deuteronomy 24:10–13 ಧರ್ಮೋಪದೇಶಕಾಂಡ 24:10–13ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು. ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು. ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ. ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
- Proverbs 22:27 ಜ್ಞಾನೋಕ್ತಿಗಳು 22:27ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
- Deuteronomy 24:17 ಧರ್ಮೋಪದೇಶಕಾಂಡ 24:17ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
- Job 24:3 ಯೋಬನು 24:3ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.
- Ezekiel 18:7 ಯೆಹೆಜ್ಕೇಲನು 18:7ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
- Job 22:6 ಯೋಬನು 22:6ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
- Job 24:9 ಯೋಬನು 24:9ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
- Ezekiel 33:15 ಯೆಹೆಜ್ಕೇಲನು 33:15ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.