Exodus · chapter 22 · verse 27
Exodus 22:27 in Kannada
ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
Adu avanige onde hodikeyaagide. Ade avana maige udupu. Avanu yaavadannu hoddukondu malagi yaanu? Avanu nanage moreyittare naanu keluvenu. Naanu krupaaluvu.
Exodus 22:27 in English
- King James Version (KJV)
- For that [is] his covering only, it [is] his raiment for his skin: wherein shall he sleep? and it shall come to pass, when he crieth unto me, that I will hear; for I [am] gracious.
- World English Bible (WEB)
- for that is his only covering, it is his garment for his skin. What would he sleep in? It will happen, when he cries to me, that I will hear, for I am gracious.
- American Standard Version (ASV)
- for that is his only covering, it is his garment for his skin: wherein shall he sleep? and it shall come to pass, when he crieth unto me, that I will hear; for I am gracious.
- Bible in Basic English (BBE)
- For it is the only thing he has for covering his skin; what is he to go to sleep in? and when his cry comes up to me, I will give ear, for my mercy is great.
- Darby Translation (DBY)
- for that is his only covering, his garment for his skin: on what shall he lie down? And it shall come to pass, when he crieth unto me, that I will hear; for I am gracious.
- Webster's Bible (WBS)
- For that [is] his only covering, it [is] his raiment for his skin: wherein shall he sleep? and it shall come to pass, when he crieth to me, that I will hear; for I [am] gracious.
- Young's Literal Translation (YLT)
- for it alone is his covering, it [is] his garment for his skin; wherein doth he lie down? and it hath come to pass, when he doth cry unto Me, that I have heard, for I [am] gracious.
Read in context
- 25ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
- 26ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
- 27ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- 28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
- 29ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
Cross references
- Exodus 34:6 ವಿಮೋಚನಕಾಂಡ 34:6ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
- Psalm 86:15 ಕೀರ್ತನೆಗಳು 86:15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
- 2 Chronicles 30:9 2 ಪೂರ್ವಕಾಲವೃತ್ತಾಂತ 30:9ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Exodus 22:23 ವಿಮೋಚನಕಾಂಡ 22:23ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.
- Psalm 136:10–11 ಕೀರ್ತನೆಗಳು 136:10–11ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
- Psalm 72:12 ಕೀರ್ತನೆಗಳು 72:12ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.
- Isaiah 19:20 ಯೆಶಾಯ 19:20ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
- Exodus 2:23–24 ವಿಮೋಚನಕಾಂಡ 2:23–24ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.