Skip to content
ThuthiThuthiThuthi
Exodus · chapter 22 · verse 28

Exodus 22:28 in Kannada

ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.

Devarannu nindisabeda; illave ninna janara adhikaarigalannu shapisabeda.

Exodus 22:28 in English

King James Version (KJV)
Thou shalt not revile the gods, nor curse the ruler of thy people.
World English Bible (WEB)
“You shall not blaspheme God, nor curse a ruler of your people.
American Standard Version (ASV)
Thou shalt not revile God, nor curse a ruler of thy people.
Bible in Basic English (BBE)
You may not say evil of the judges, or put a curse on the ruler of your people.
Darby Translation (DBY)
Thou shalt not revile the judges, nor curse a prince amongst thy people.
Webster's Bible (WBS)
Thou shalt not revile the gods, nor curse the ruler of thy people.
Young's Literal Translation (YLT)
'God thou dost not revile, and a prince among thy people thou dost not curse.

Read in context

  1. 26ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
  2. 27ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
  3. 28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
  4. 29ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
  5. 30ಅದರಂತೆಯೇ ನಿನ್ನ ಎತ್ತುಗಳ ಲ್ಲಿಯೂ ಕುರಿಗಳಲ್ಲಿಯೂ ಮಾಡಬೇಕು. ಅದು ಏಳು ದಿನ ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನ ಅದನ್ನು ನನಗೆ ಕೊಡಬೇಕು.ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
Read all of Exodus 22

Cross references

Original words (Hebrew)

Exodus 22:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.