Exodus · chapter 22 · verse 30
Exodus 22:30 in Kannada
ಅದರಂತೆಯೇ ನಿನ್ನ ಎತ್ತುಗಳ ಲ್ಲಿಯೂ ಕುರಿಗಳಲ್ಲಿಯೂ ಮಾಡಬೇಕು. ಅದು ಏಳು ದಿನ ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನ ಅದನ್ನು ನನಗೆ ಕೊಡಬೇಕು.ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
Adaranteye ninna ettugala lliyoo kurigalalliyoo maadabeku. Adu elu dina taayiya baliyallirali, entaneya dina adannu nanage kodabeku.neevu nanage parishuddha janaraagirabeku. Holadalli (mrugadinda) kollalpattaddannu neevu tinnade adannu naayigalige haakabeku.
Exodus 22:30 in English
- King James Version (KJV)
- Likewise shalt thou do with thine oxen, [and] with thy sheep: seven days it shall be with his dam; on the eighth day thou shalt give it me.
- World English Bible (WEB)
- You shall do likewise with your cattle and with your sheep. It shall be with its mother seven days, then on the eighth day you shall give it to me.
- American Standard Version (ASV)
- Likewise shalt thou do with thine oxen, [and] with thy sheep: seven days it shall be with its dam; on the eighth day thou shalt give it me.
- Bible in Basic English (BBE)
- In the same way with your oxen and your sheep: for seven days let the young one be with its mother; on the eighth day give it to me.
- Darby Translation (DBY)
- Likewise shalt thou do with thy calf, with thy sheep: seven days shall it be with its dam; on the eighth day thou shalt give it me.
- Webster's Bible (WBS)
- Likewise shalt thou do with thy oxen, [and] with thy sheep: seven days it shall be with his dam; on the eighth day thou shalt give it to me.
- Young's Literal Translation (YLT)
- so thou dost to thine ox, to thy sheep; seven days it is with its dam, on the eighth day thou dost give it to Me.
Read in context
- 28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
- 29ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
- 30ಅದರಂತೆಯೇ ನಿನ್ನ ಎತ್ತುಗಳ ಲ್ಲಿಯೂ ಕುರಿಗಳಲ್ಲಿಯೂ ಮಾಡಬೇಕು. ಅದು ಏಳು ದಿನ ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನ ಅದನ್ನು ನನಗೆ ಕೊಡಬೇಕು.ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
- 31ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
Cross references
- Leviticus 22:27 ಯಾಜಕಕಾಂಡ 22:27ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.
- Deuteronomy 15:19 ಧರ್ಮೋಪದೇಶಕಾಂಡ 15:19ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
- Exodus 13:12 ವಿಮೋಚನಕಾಂಡ 13:12ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
- Leviticus 12:3 ಯಾಜಕಕಾಂಡ 12:3ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.