Skip to content
ThuthiThuthiThuthi
Exodus · chapter 22 · verse 4

Exodus 22:4 in Kannada

ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು.

Kallatana maadida ettaagali katteyaagali kuriyaagali kaddavana baliyalli jeevavulladdaagi nijavaagi sikkidare avanu eradarashtu tirigi kodabeku.

Exodus 22:4 in English

King James Version (KJV)
If the theft be certainly found in his hand alive, whether it be ox, or ass, or sheep; he shall restore double.
World English Bible (WEB)
If the stolen property is found in his hand alive, whether it is ox, donkey, or sheep, he shall pay double.
American Standard Version (ASV)
If the theft be found in his hand alive, whether it be ox, or ass, or sheep, he shall pay double.
Bible in Basic English (BBE)
If he still has what he had taken, whatever it is, ox or ass or sheep, he is to give twice its value.
Darby Translation (DBY)
If the stolen thing be actually found alive in his hand, whether it be ox, or ass, or sheep, he shall restore double.
Webster's Bible (WBS)
If the theft shall be certainly found in his hand alive, whether an ox, or ass, or sheep; he shall restore double.
Young's Literal Translation (YLT)
if the theft is certainly found in his hand alive, whether ox, or ass, or sheep — double he repayeth.

Read in context

  1. 2ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು.
  2. 3ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
  3. 4ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು.
  4. 5ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ ದ್ರಾಕ್ಷೇತೋಟವನ್ನೂ ಮೇಯಿಸಿ ದರೆ ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ ದ್ರಾಕ್ಷೇತೋಟದಲ್ಲಿ ಉತ್ತಮವಾದದ್ದನ್ನೂ ಬದಲು ಕೊಡಬೇಕು.
  5. 6ಬೆಂಕಿ ಹತ್ತಿ ಅದು ಮುಳ್ಳಿನ ಬೇಲಿಗೆ ತಗುಲಿ ಸಿವುಡುಗಳ ಬಣವಿಗಳನ್ನಾಗಲಿ ನಿಂತ ಬೆಳೆಯನ್ನಾಗಲಿ ಹೊಲವನ್ನಾಗಲಿ ಸುಟ್ಟುಬಿಟ್ಟರೆ ಆ ಬೆಂಕಿಯನ್ನು ಹಚ್ಚಿದ ವನು ಖಂಡಿತವಾಗಿ ಬದಲು ಕೊಡಬೇಕು.
Read all of Exodus 22

Cross references

Original words (Hebrew)

Exodus 22:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.