Skip to content
ThuthiThuthiThuthi
Exodus · chapter 22 · verse 6

Exodus 22:6 in Kannada

ಬೆಂಕಿ ಹತ್ತಿ ಅದು ಮುಳ್ಳಿನ ಬೇಲಿಗೆ ತಗುಲಿ ಸಿವುಡುಗಳ ಬಣವಿಗಳನ್ನಾಗಲಿ ನಿಂತ ಬೆಳೆಯನ್ನಾಗಲಿ ಹೊಲವನ್ನಾಗಲಿ ಸುಟ್ಟುಬಿಟ್ಟರೆ ಆ ಬೆಂಕಿಯನ್ನು ಹಚ್ಚಿದ ವನು ಖಂಡಿತವಾಗಿ ಬದಲು ಕೊಡಬೇಕು.

Benki hatti adu mullina belige taguli sivudugala banavigalannaagali ninta beleyannaagali holavannaagali suttubittare aa benkiyannu hachchida vanu khanditavaagi badalu kodabeku.

Exodus 22:6 in English

King James Version (KJV)
If fire break out, and catch in thorns, so that the stacks of corn, or the standing corn, or the field, be consumed [therewith;] he that kindled the fire shall surely make restitution.
World English Bible (WEB)
“If fire breaks out, and catches in thorns so that the shocks of grain, or the standing grain, or the field are consumed; he who kindled the fire shall surely make restitution.
American Standard Version (ASV)
If fire break out, and catch in thorns, so that the shocks of grain, or the standing grain, or the field are consumed; he that kindled the fire shall surely make restitution.
Bible in Basic English (BBE)
If there is a fire and the flames get to the thorns at the edge of the field, causing destruction of the cut grain or of the living grain, or of the field, he who made the fire will have to make up for the damage.
Darby Translation (DBY)
— If fire break out, and seize the thorns, and the stacks of corn, or the standing corn, or the field be consumed, he that kindled the fire shall fully make it good.
Webster's Bible (WBS)
If fire shall break out, and catch in thorns, so that the stacks of corn, or the standing corn, or the field shall be consumed; he that kindled the fire shall surely make restitution.
Young's Literal Translation (YLT)
'When fire goeth forth, and hath found thorns, and a stack, or the standing corn, or the field, hath been consumed, he who causeth the burning doth certainly repay.

Read in context

  1. 4ಕಳ್ಳತನ ಮಾಡಿದ ಎತ್ತಾಗಲಿ ಕತ್ತೆಯಾಗಲಿ ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ನಿಜವಾಗಿ ಸಿಕ್ಕಿದರೆ ಅವನು ಎರಡರಷ್ಟು ತಿರಿಗಿ ಕೊಡಬೇಕು.
  2. 5ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ ದ್ರಾಕ್ಷೇತೋಟವನ್ನೂ ಮೇಯಿಸಿ ದರೆ ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ ದ್ರಾಕ್ಷೇತೋಟದಲ್ಲಿ ಉತ್ತಮವಾದದ್ದನ್ನೂ ಬದಲು ಕೊಡಬೇಕು.
  3. 6ಬೆಂಕಿ ಹತ್ತಿ ಅದು ಮುಳ್ಳಿನ ಬೇಲಿಗೆ ತಗುಲಿ ಸಿವುಡುಗಳ ಬಣವಿಗಳನ್ನಾಗಲಿ ನಿಂತ ಬೆಳೆಯನ್ನಾಗಲಿ ಹೊಲವನ್ನಾಗಲಿ ಸುಟ್ಟುಬಿಟ್ಟರೆ ಆ ಬೆಂಕಿಯನ್ನು ಹಚ್ಚಿದ ವನು ಖಂಡಿತವಾಗಿ ಬದಲು ಕೊಡಬೇಕು.
  4. 7ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಆ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು.
  5. 8ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ಸಾಮಾನುಗಳನ್ನು ಅವನು ಮುಟ್ಟಲಿಲ್ಲ ವೆಂದು ವಿಚಾರಿಸುವದಕ್ಕೆ ನ್ಯಾಯಾಧಿಪತಿಗಳ ಬಳಿಗೆ ಅವನನ್ನು ಬರಮಾಡಬೇಕು.
Read all of Exodus 22

Cross references

Original words (Hebrew)

Exodus 22:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.