Skip to content
ThuthiThuthiThuthi
Exodus · chapter 22 · verse 8

Exodus 22:8 in Kannada

ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ಸಾಮಾನುಗಳನ್ನು ಅವನು ಮುಟ್ಟಲಿಲ್ಲ ವೆಂದು ವಿಚಾರಿಸುವದಕ್ಕೆ ನ್ಯಾಯಾಧಿಪತಿಗಳ ಬಳಿಗೆ ಅವನನ್ನು ಬರಮಾಡಬೇಕು.

Kallanu sikkade hodare maneya yajamaananu tanna nereyavana saamaanugalannu avanu muttalilla vendu vichaarisuvadakke nyaayaadhipatigala balige avanannu baramaadabeku.

Exodus 22:8 in English

King James Version (KJV)
If the thief be not found, then the master of the house shall be brought unto the judges, [to see] whether he have put his hand unto his neighbour’s goods.
World English Bible (WEB)
If the thief isn’t found, then the master of the house shall come near to God, to find out whether or not he has put his hand on his neighbor’s goods.
American Standard Version (ASV)
If the thief be not found, then the master of the house shall come near unto God, [to see] whether he have not put his hand unto his neighbor’s goods.
Bible in Basic English (BBE)
If they do not get the thief, let the master of the house come before the judges and take an oath that he has not put his hand on his neighbour's goods.
Darby Translation (DBY)
if the thief be not found, the master of the house shall be brought before the judges, [to see] if he has not put his hand unto his neighbour's goods.
Webster's Bible (WBS)
If the thief shall not be found, then the master of the house shall be brought to the judges, [to see] whether he hath put his hand to his neighbor's goods.
Young's Literal Translation (YLT)
'If the thief is not found, then the master of the house hath been brought near unto God, whether he hath not put forth his hand against the work of his neighbour;

Read in context

  1. 6ಬೆಂಕಿ ಹತ್ತಿ ಅದು ಮುಳ್ಳಿನ ಬೇಲಿಗೆ ತಗುಲಿ ಸಿವುಡುಗಳ ಬಣವಿಗಳನ್ನಾಗಲಿ ನಿಂತ ಬೆಳೆಯನ್ನಾಗಲಿ ಹೊಲವನ್ನಾಗಲಿ ಸುಟ್ಟುಬಿಟ್ಟರೆ ಆ ಬೆಂಕಿಯನ್ನು ಹಚ್ಚಿದ ವನು ಖಂಡಿತವಾಗಿ ಬದಲು ಕೊಡಬೇಕು.
  2. 7ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ ಸಾಮಾನುಗಳನ್ನಾಗಲಿ ಇಟ್ಟುಕೊಳ್ಳುವದಕ್ಕೆ ಕೊಟ್ಟಾಗ ಅದು ಅವನ ಮನೆಯಿಂದ ಕಳ್ಳತನವಾಗಿ ಆ ಕಳ್ಳನು ಸಿಕ್ಕಿದರೆ ಅವನು ಎರಡರಷ್ಟು ಕೊಡಬೇಕು.
  3. 8ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ಸಾಮಾನುಗಳನ್ನು ಅವನು ಮುಟ್ಟಲಿಲ್ಲ ವೆಂದು ವಿಚಾರಿಸುವದಕ್ಕೆ ನ್ಯಾಯಾಧಿಪತಿಗಳ ಬಳಿಗೆ ಅವನನ್ನು ಬರಮಾಡಬೇಕು.
  4. 9ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.
  5. 10ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ
Read all of Exodus 22

Cross references

Original words (Hebrew)

Exodus 22:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.