Exodus · chapter 23 · verse 11
Exodus 23:11 in Kannada
ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
Elaneya varushadalli adakke vishraantiyannu kottu adannu beelu bidabeku. Aaga ninna janaralliruva badavaru adaralli beledaddannu tinnali; avaru bittaddannu holada pashugalu tinnali. Heege ninna draakshe totadalliyoo ennemaragala topinalliyoo maadabeku.
Exodus 23:11 in English
- King James Version (KJV)
- But the seventh [year] thou shalt let it rest and lie still; that the poor of thy people may eat: and what they leave the beasts of the field shall eat. In like manner thou shalt deal with thy vineyard, [and] with thy oliveyard.
- World English Bible (WEB)
- but the seventh year you shall let it rest and lie fallow, that the poor of your people may eat; and what they leave the animal of the field shall eat. In the same way, you shall deal with your vineyard and with your olive grove.
- American Standard Version (ASV)
- but the seventh year thou shalt let it rest and lie fallow; that the poor of thy people may eat: and what they leave the beast of the field shall eat. In like manner thou shalt deal with thy vineyard, [and] with thy oliveyard.
- Bible in Basic English (BBE)
- But in the seventh year let the land have a rest and be unplanted; so that the poor may have food from it: and let the beasts of the field take the rest. Do the same with your vine-gardens and your olive-trees.
- Darby Translation (DBY)
- but in the seventh thou shalt let it rest and lie [fallow], that the poor of thy people may eat [of it]; and what they leave, the beasts of the field shall eat. In like manner thou shalt deal with thy vineyard, and with thine olive-tree.
- Webster's Bible (WBS)
- But the seventh [year] thou shalt let it rest and lie still; that the poor of thy people may eat: and what they leave, the beasts of the field shall eat. In like manner thou shalt deal with thy vineyard, [and] with thy olive-yard.
- Young's Literal Translation (YLT)
- and the seventh thou dost release it, and hast left it, and the needy of thy people have eaten, and their leaving doth the beast of the field eat; so dost thou to thy vineyard — to thine olive-yard.
Read in context
- 9ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- 10ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.
- 11ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
- 12ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
- 13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
Cross references
- Leviticus 25:2–7 ಯಾಜಕಕಾಂಡ 25:2–7ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು. ಆರು ವರುಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು, ಆರು ವರುಷ ನೀವು ನಿಮ್ಮ ದ್ರಾಕ್ಷೇತೋಟವನ್ನು ಕತ್ತರಿಸಬೇಕು, ಅವು ಗಳಿಂದ ಫಲವನ್ನು ಕೂಡಿಸಬೇಕು. ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು. ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು. ದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ ನಿನ್ನ ದನಗಳಿಗೂ ದೇಶದಲ್ಲಿರುವ ಮೃಗಗಳಿಗೂ ಅದರ ಹುಟ್ಟುವಳಿಯೆಲ್ಲಾ ಆಹಾರಕ್ಕಾಗಿ ಇರಬೇಕು.
- Leviticus 26:34–35 ಯಾಜಕಕಾಂಡ 26:34–35ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.
- Leviticus 25:11–12 ಯಾಜಕಕಾಂಡ 25:11–12ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು. ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.
- Leviticus 25:20 ಯಾಜಕಕಾಂಡ 25:20ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.
- Leviticus 25:22 ಯಾಜಕಕಾಂಡ 25:22ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.
Original words (Hebrew)
- seventh · H7637שְׁבִיעִי shᵉbîyʻîy
- rest · H8058שָׁמַט shâmaṭ
- lie · H5203נָטַשׁ nâṭash
- poor · H34אֶבְיוֹן ʼebyôwn
- people · H5971עַם ʻam
- eat · H398אָכַל ʼâkal
- leave · H3499יֶתֶר yether
- beasts · H2416חַי chay
- field · H7704שָׂדֶה sâdeh
- eat · H398אָכַל ʼâkal
- deal · H6213עָשָׂה ʻâsâh
- vineyard · H3754כֶּרֶם kerem
- oliveyard · H2132זַיִת zayith