Exodus · chapter 23 · verse 12
Exodus 23:12 in Kannada
ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
Aaru divasa neenu ninna kelasagalannu maada beku; elaneya dinadalli neenu ninna ettu kattegalu vishramisikollabeku. Idallade ninna daasiya maganu paradeshasthanu danivaarisikollali.
Exodus 23:12 in English
- King James Version (KJV)
- Six days thou shalt do thy work, and on the seventh day thou shalt rest: that thine ox and thine ass may rest, and the son of thy handmaid, and the stranger, may be refreshed.
- World English Bible (WEB)
- “Six days you shall do your work, and on the seventh day you shall rest, that your ox and your donkey may have rest, and the son of your servant, and the alien may be refreshed.
- American Standard Version (ASV)
- Six days thou shalt do thy work, and on the seventh day thou shalt rest; that thine ox and thine ass may have rest, and the son of thy handmaid, and the sojourner, may be refreshed.
- Bible in Basic English (BBE)
- For six days do your work, and on the seventh day keep the Sabbath; so that your ox and your ass may have rest, together with the son of your servant and the man from a strange land living among you.
- Darby Translation (DBY)
- — Six days thou shalt do thy work, but on the seventh day thou shalt rest; that thine ox and thine ass may rest, and the son of thy handmaid, and the stranger may be refreshed.
- Webster's Bible (WBS)
- Six days thou shalt do thy work, and on the seventh day thou shalt rest: that thy ox and thy ass may rest, and the son of thy handmaid, and the stranger, may be refreshed.
- Young's Literal Translation (YLT)
- 'Six days thou dost do thy work, and on the seventh day thou dost rest, so that thine ox and thine ass doth rest, and the son of thine handmaid and the sojourner is refreshed;
Read in context
- 10ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.
- 11ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
- 12ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
- 13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
- 14ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
Cross references
- Luke 13:14 ಲೂಕನು 13:14ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
- Exodus 31:15–16 ವಿಮೋಚನಕಾಂಡ 31:15–16ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು. ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.
- Exodus 34:21 ವಿಮೋಚನಕಾಂಡ 34:21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
- Exodus 20:8–11 ವಿಮೋಚನಕಾಂಡ 20:8–11ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ. ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ. ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು. ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- Exodus 35:3 ವಿಮೋಚನಕಾಂಡ 35:3ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.
- Deuteronomy 5:13–15 ಧರ್ಮೋಪದೇಶಕಾಂಡ 5:13–15ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು. ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
- Isaiah 58:3 ಯೆಶಾಯ 58:3ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
Original words (Hebrew)
- Six · H8337שֵׁשׁ shêsh
- days · H3117יוֹם yôwm
- do · H6213עָשָׂה ʻâsâh
- work · H4639מַעֲשֶׂה maʻăseh
- seventh · H7637שְׁבִיעִי shᵉbîyʻîy
- day · H3117יוֹם yôwm
- rest · H7673שָׁבַת shâbath
- ox · H7794שׁוֹר shôwr
- ass · H2543חֲמוֹר chămôwr
- rest · H5117נוּחַ nûwach
- son · H1121בֵּן bên
- handmaid · H519אָמָה ʼâmâh
- stranger · H1616גֵּר gêr
- refreshed · H5314נָפַשׁ nâphash