Skip to content
ThuthiThuthiThuthi
Exodus · chapter 23 · verse 13

Exodus 23:13 in Kannada

ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.

Naanu nimage heliddannellaa kaikollabeku; bere devarugala hesarannu ettabeda, illave ninna baayinda adu horadabaaradu.

Exodus 23:13 in English

King James Version (KJV)
And in all [things] that I have said unto you be circumspect: and make no mention of the name of other gods, neither let it be heard out of thy mouth.
World English Bible (WEB)
“Be careful to do all things that I have said to you; and don’t invoke the name of other gods or even let them be heard out of your mouth.
American Standard Version (ASV)
And in all things that I have said unto you take ye heed: and make no mention of the name of other gods, neither let it be heard out of thy mouth.
Bible in Basic English (BBE)
Take note of all these things which I have said to you, and let not the names of other gods come into your minds or from your lips.
Darby Translation (DBY)
And ye shall be on your guard as to everything that I have said unto you; and shall make no mention of the name of other gods — it shall not be heard in thy mouth.
Webster's Bible (WBS)
And in all [things] that I have said to you be circumspect: and make no mention of the names of other gods, neither let it be heard from thy mouth.
Young's Literal Translation (YLT)
and in all that which I have said unto you ye do take heed; and the name of other gods ye do not mention; it is not heard on thy mouth.

Read in context

  1. 11ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
  2. 12ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
  3. 13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
  4. 14ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
  5. 15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್‌ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
Read all of Exodus 23

Cross references

Original words (Hebrew)

Exodus 23:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.