Skip to content
ThuthiThuthiThuthi
Exodus · chapter 23 · verse 14

Exodus 23:14 in Kannada

ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.

Varushakke mooru saari nanage habba maada beku.

Exodus 23:14 in English

King James Version (KJV)
Three times thou shalt keep a feast unto me in the year.
World English Bible (WEB)
“You shall observe a feast to me three times a year.
American Standard Version (ASV)
Three times thou shalt keep a feast unto me in the year.
Bible in Basic English (BBE)
Three times in the year you are to keep a feast to me.
Darby Translation (DBY)
Thrice in the year thou shalt celebrate a feast to me.
Webster's Bible (WBS)
Three times thou shalt keep a feast to me in the year.
Young's Literal Translation (YLT)
'Three times thou dost keep a feast to Me in a year;

Read in context

  1. 12ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
  2. 13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
  3. 14ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
  4. 15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್‌ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
  5. 16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
Read all of Exodus 23

Cross references

Original words (Hebrew)

Exodus 23:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.