Skip to content
ThuthiThuthiThuthi
Exodus · chapter 23 · verse 16

Exodus 23:16 in Kannada

ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.

Ninna holadalli bittida beleya prathama phalagala suggi habbavannoo ninna beleyannu holadinda koodisida mele varushada antyadalli koodisuva habbavannoo aacharisabeku.

Exodus 23:16 in English

King James Version (KJV)
And the feast of harvest, the firstfruits of thy labours, which thou hast sown in the field: and the feast of ingathering, [which is] in the end of the year, when thou hast gathered in thy labours out of the field.
World English Bible (WEB)
And the feast of harvest, the first fruits of your labors, which you sow in the field; and the feast of ingathering, at the end of the year, when you gather in your labors out of the field.
American Standard Version (ASV)
and the feast of harvest, the first-fruits of thy labors, which thou sowest in the field: and the feast of ingathering, at the end of the year, when thou gatherest in thy labors out of the field.
Bible in Basic English (BBE)
And the feast of the grain-cutting, the first-fruits of your planted fields: and the feast at the start of the year, when you have got in all the fruit from your fields.
Darby Translation (DBY)
and the feast of harvest, the first-fruits of thy labours which thou hast sown in the field, and the feast of in-gathering, at the end of the year, when thou gatherest in thy labours out of the field.
Webster's Bible (WBS)
And the feast of harvest, the first-fruits of thy labors, which thou hast sown in the field: and the feast of in-gathering, [which] is in the end of the year, when thou hast gathered in thy labors out of the field.
Young's Literal Translation (YLT)
and the Feast of Harvest, the first fruits of thy works which thou sowest in the field; and the Feast of the In-Gathering, in the outgoing of the year, in thy gathering thy works out of the field.

Read in context

  1. 14ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
  2. 15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್‌ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
  3. 16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
  4. 17ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
  5. 18ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
Read all of Exodus 23

Cross references

Original words (Hebrew)

Exodus 23:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.