Skip to content
ThuthiThuthiThuthi
Exodus · chapter 23 · verse 17

Exodus 23:17 in Kannada

ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

Varushakke mooru saari nimma lliruva ellaa purusharu devaraada kartana sannidhiyalli kaanisikollabeku.

Exodus 23:17 in English

King James Version (KJV)
Three times in the year all thy males shall appear before the Lord GOD.
World English Bible (WEB)
Three times in the year all your males shall appear before the Lord GOD.
American Standard Version (ASV)
Three times in the year all thy males shall appear before the Lord Jehovah.
Bible in Basic English (BBE)
Three times in the year let all your males come before the Lord God.
Darby Translation (DBY)
Three times in the year all thy males shall appear in the presence of the Lord Jehovah.
Webster's Bible (WBS)
Three times in the year all thy males shall appear before the LORD God.
Young's Literal Translation (YLT)
'Three times in a year do all thy males appear before the face of the Lord Jehovah.

Read in context

  1. 15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್‌ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
  2. 16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
  3. 17ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
  4. 18ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
  5. 19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
Read all of Exodus 23

Cross references

Original words (Hebrew)

Exodus 23:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.