Skip to content
ThuthiThuthiThuthi
Exodus · chapter 23 · verse 18

Exodus 23:18 in Kannada

ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.

Nanage samarpisuva yajnyada raktavannu huli iruva rottiya sangada arpisabaaradu illave nanage arpisida yajnyada kobbu belagina varege irabaaradu.

Exodus 23:18 in English

King James Version (KJV)
Thou shalt not offer the blood of my sacrifice with leavened bread; neither shall the fat of my sacrifice remain until the morning.
World English Bible (WEB)
“You shall not offer the blood of my sacrifice with leavened bread. The fat of my feast shall not remain all night until the morning.
American Standard Version (ASV)
Thou shalt not offer the blood of my sacrifice with leavened bread; neither shall the fat of my feast remain all night until the morning.
Bible in Basic English (BBE)
Do not give the blood of my offering with leavened bread; and do not let the fat of my feast be kept all night till the morning.
Darby Translation (DBY)
Thou shalt not offer the blood of my sacrifice with leavened bread; neither shall the fat of my feast remain all night until the morning.
Webster's Bible (WBS)
Thou shalt not offer the blood of my sacrifice with leavened bread; neither shall the fat of my sacrifice remain until the morning.
Young's Literal Translation (YLT)
'Thou dost not sacrifice on a fermented thing the blood of My sacrifice, and the fat of My festival doth not remain till morning;

Read in context

  1. 16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
  2. 17ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
  3. 18ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
  4. 19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
  5. 20ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
Read all of Exodus 23

Cross references

Original words (Hebrew)

Exodus 23:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.