Skip to content
ThuthiThuthiThuthi
Exodus · chapter 23 · verse 19

Exodus 23:19 in Kannada

ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.

Ninna bhoomiya prathama phalagalalli modala neyadannu ninna devaraada kartana aalayakke tara beku. Mekeya mariyannu taayiya haalinalli beyisabaaradu.

Exodus 23:19 in English

King James Version (KJV)
The first of the firstfruits of thy land thou shalt bring into the house of the LORD thy God. Thou shalt not seethe a kid in his mother’s milk.
World English Bible (WEB)
You shall bring the first of the first fruits of your ground into the house of the LORD your God. “You shall not boil a young goat in its mother’s milk.
American Standard Version (ASV)
The first of the first-fruits of thy ground thou shalt bring into the house of Jehovah thy God. Thou shalt not boil a kid in its mother’s milk.
Bible in Basic English (BBE)
The best of the first-fruits of your land are to be taken into the house of the Lord your God. The young goat is not to be cooked in its mother's milk.
Darby Translation (DBY)
The first of the first-fruits of thy land thou shalt bring into the house of Jehovah thy God. Thou shalt not boil a kid in its mother's milk.
Webster's Bible (WBS)
The first of the first-fruits of thy land thou shalt bring into the house of the LORD thy God. Thou shalt not seethe a kid in his mother's milk.
Young's Literal Translation (YLT)
the beginning of the first-fruits of thy ground thou dost bring into the house of Jehovah thy God; thou dost not boil a kid in its mother's milk.

Read in context

  1. 17ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
  2. 18ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
  3. 19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
  4. 20ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
  5. 21ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
Read all of Exodus 23

Cross references

Original words (Hebrew)

Exodus 23:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.