Exodus · chapter 23 · verse 2
Exodus 23:2 in Kannada
ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
Kettaddannu maadu vante bahumandiyannu himbaalisabeda; illave bahumandiyondige nyaayakke pratikoolavaagi vyaajyadalli uttarakodabeda.
Exodus 23:2 in English
- King James Version (KJV)
- Thou shalt not follow a multitude to [do] evil; neither shalt thou speak in a cause to decline after many to wrest [judgment:]
- World English Bible (WEB)
- “You shall not follow a crowd to do evil. You shall not testify in court to side with a multitude to pervert justice.
- American Standard Version (ASV)
- Thou shalt not follow a multitude to do evil; neither shalt thou speak in a cause to turn aside after a multitude to wrest [justice]:
- Bible in Basic English (BBE)
- Do not be moved to do wrong by the general opinion, or give the support of your words to a wrong decision:
- Darby Translation (DBY)
- Thou shalt not follow the multitude for evil; neither shalt thou answer in a cause, to go after the multitude to pervert [judgment].
- Webster's Bible (WBS)
- Thou shalt not follow a multitude to [do] evil; neither shalt thou speak in a cause to decline after many to wrest [judgment]:
- Young's Literal Translation (YLT)
- 'Thou art not after many to evil, nor dost thou testify concerning a strife, to turn aside after many to cause [others] to turn aside;
Read in context
- 1ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
- 2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
- 3ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
- 4ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
Cross references
- Proverbs 1:10–11 ಜ್ಞಾನೋಕ್ತಿಗಳು 1:10–11ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ. ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
- Proverbs 1:15 ಜ್ಞಾನೋಕ್ತಿಗಳು 1:15ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
- Luke 23:23–24 ಲೂಕನು 23:23–24ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು. ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
- Job 31:34 ಯೋಬನು 31:34ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?
- Matthew 27:24–26 ಮತ್ತಾಯನು 27:24–26ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು. ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
- Exodus 23:6–7 ವಿಮೋಚನಕಾಂಡ 23:6–7ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ. ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
- 1 Kings 19:10 1 ಅರಸುಗಳು 19:10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Mark 15:15 ಮಾರ್ಕನು 15:15ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
- Exodus 32:1–5 ವಿಮೋಚನಕಾಂಡ 32:1–5ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು. ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು. ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು. ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು. ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು.
- Proverbs 4:14 ಜ್ಞಾನೋಕ್ತಿಗಳು 4:14ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.