Skip to content
ThuthiThuthiThuthi
Exodus · chapter 23 · verse 20

Exodus 23:20 in Kannada

ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.

Igo, maargadalli nimmannu kaapaaduvada kkoskaravoo naanu siddhamaadida sthalakke nimmannu taruvadakkoskaravoo obba dootanannu nimma munde kaluhisuttene.

Exodus 23:20 in English

King James Version (KJV)
Behold, I send an Angel before thee, to keep thee in the way, and to bring thee into the place which I have prepared.
World English Bible (WEB)
“Behold, I send an angel before you, to keep you by the way, and to bring you into the place which I have prepared.
American Standard Version (ASV)
Behold, I send an angel before thee, to keep thee by the way, and to bring thee into the place which I have prepared.
Bible in Basic English (BBE)
See, I am sending an angel before you, to keep you on your way and to be your guide into the place which I have made ready for you.
Darby Translation (DBY)
Behold, I send an Angel before thee, to keep thee in the way, and to bring thee to the place that I have prepared.
Webster's Bible (WBS)
Behold, I send an Angel before thee, to keep thee in the way, and to bring thee into the place which I have prepared.
Young's Literal Translation (YLT)
'Lo, I am sending a messenger before thee to keep thee in the way, and to bring thee in unto the place which I have prepared;

Read in context

  1. 18ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
  2. 19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
  3. 20ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
  4. 21ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
  5. 22ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
Read all of Exodus 23

Cross references

Original words (Hebrew)

Exodus 23:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.