Exodus · chapter 23 · verse 21
Exodus 23:21 in Kannada
ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
Aatana vishayadalli jaagrate yaagiddu aatana maatige vidheyanaagu. Aatanige kopavannebbisabeda; nanna hesaru aatanalli iruva darinda aatanu nimma drohagalannu mannisuvadilla.
Exodus 23:21 in English
- King James Version (KJV)
- Beware of him, and obey his voice, provoke him not; for he will not pardon your transgressions: for my name [is] in him.
- World English Bible (WEB)
- Pay attention to him, and listen to his voice. Don’t provoke him, for he will not pardon your disobedience, for my name is in him.
- American Standard Version (ASV)
- Take ye heed before him, and hearken unto his voice; provoke him not; for he will not pardon your transgression: for my name is in him.
- Bible in Basic English (BBE)
- Give attention to him and give ear to his voice; do not go against him; for your wrongdoing will not be overlooked by him, because my name is in him.
- Darby Translation (DBY)
- Be careful in his presence, and hearken unto his voice: do not provoke him, for he will not forgive your transgressions; for my name is in him.
- Webster's Bible (WBS)
- Beware of him, and obey his voice, provoke him not; for he will not pardon your transgressions: for my name [is] in him.
- Young's Literal Translation (YLT)
- be watchful because of his presence, and hearken to his voice, rebel not against him, for he beareth not with your transgression, for My name [is] in his heart;
Read in context
- 19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
- 20ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
- 21ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
- 22ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
- 23ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
Cross references
- Psalm 78:56 ಕೀರ್ತನೆಗಳು 78:56ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Psalm 78:40 ಕೀರ್ತನೆಗಳು 78:40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
- John 10:38 ಯೋಹಾನನು 10:38ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
- John 10:30 ಯೋಹಾನನು 10:30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Hebrews 10:26–29 ಇಬ್ರಿಯರಿಗೆ 10:26–29ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Joshua 24:19 ಯೆಹೋಶುವ 24:19ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು.
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- Exodus 3:14 ವಿಮೋಚನಕಾಂಡ 3:14ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು.
- John 5:23 ಯೋಹಾನನು 5:23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- Colossians 2:9 ಕೊಲೊಸ್ಸೆಯವರಿಗೆ 2:9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
- Numbers 14:35 ಅರಣ್ಯಕಾಂಡ 14:35ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.