Skip to content
ThuthiThuthiThuthi
Exodus · chapter 23 · verse 22

Exodus 23:22 in Kannada

ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.

Aatana maatige neevu nijavaagiyoo vidheya raagi heliddannellaa neevu maadidare nimma shatrugalige shatruvaagiyoo nimma virodhigalige virodhi yaagiyoo naanu iruvenu.

Exodus 23:22 in English

King James Version (KJV)
But if thou shalt indeed obey his voice, and do all that I speak; then I will be an enemy unto thine enemies, and an adversary unto thine adversaries.
World English Bible (WEB)
But if you indeed listen to his voice, and do all that I speak, then I will be an enemy to your enemies, and an adversary to your adversaries.
American Standard Version (ASV)
But if thou shalt indeed hearken unto his voice, and do all that I speak; then I will be an enemy unto thine enemies, and an adversary unto thine adversaries.
Bible in Basic English (BBE)
But if you truly give ear to his voice, and do whatever I say, then I will be against those who are against you, fighting those who are fighting you.
Darby Translation (DBY)
But if thou shalt diligently hearken unto his voice, and do all that I shall say, then I will be an enemy to thine enemies, and an adversary to thine adversaries.
Webster's Bible (WBS)
But if thou shalt indeed obey his voice, and do all that I speak; then I will be an enemy to thy enemies, and an adversary to thy adversaries.
Young's Literal Translation (YLT)
for, if thou diligently hearken to his voice, and hast done all that which I speak, then I have been at enmity with thine enemies, and have distressed those distressing thee.

Read in context

  1. 20ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
  2. 21ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
  3. 22ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
  4. 23ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
  5. 24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
Read all of Exodus 23

Cross references

Original words (Hebrew)

Exodus 23:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.