Skip to content
ThuthiThuthiThuthi
Exodus · chapter 23 · verse 25

Exodus 23:25 in Kannada

ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.

Neevu nimma devaraada kartanige sevemaadabeku. Aaga aatanu nimma rottiyannoo neerannoo aasheervadisuvanu, naanu vyaadhiyannu nimma madhyadinda tolagisi biduvenu.

Exodus 23:25 in English

King James Version (KJV)
And ye shall serve the LORD your God, and he shall bless thy bread, and thy water; and I will take sickness away from the midst of thee.
World English Bible (WEB)
You shall serve the LORD your God, and he will bless your bread and your water, and I will take sickness away from among you.
American Standard Version (ASV)
And ye shall serve Jehovah your God, and he will bless thy bread, and thy water; and I will take sickness away from the midst of thee.
Bible in Basic English (BBE)
And give worship to the Lord your God, who will send his blessing on your bread and on your water; and I will take all disease away from among you.
Darby Translation (DBY)
And ye shall serve Jehovah your God; and he shall bless thy bread and thy water; and I will take sickness away from thy midst.
Webster's Bible (WBS)
And ye shall serve the LORD your God, and he will bless thy bread, and thy water; and I will take sickness away from the midst of thee.
Young's Literal Translation (YLT)
'And ye have served Jehovah your God, and He hath blessed thy bread and thy water, and I have turned aside sickness from thine heart;

Read in context

  1. 23ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
  2. 24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
  3. 25ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.
  4. 26ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
  5. 27ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
Read all of Exodus 23

Cross references

Original words (Hebrew)

Exodus 23:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.