Skip to content
ThuthiThuthiThuthi
Exodus · chapter 23 · verse 26

Exodus 23:26 in Kannada

ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.

Garbhasraavavaagali banjetanavaagali nimma deshadalli iruvadilla; ninna dinagala lekkavannu poortimaaduvenu.

Exodus 23:26 in English

King James Version (KJV)
There shall nothing cast their young, nor be barren, in thy land: the number of thy days I will fulfil.
World English Bible (WEB)
No one will miscarry or be barren in your land. I will fulfill the number of your days.
American Standard Version (ASV)
There shall none cast her young, nor be barren, in thy land: the number of thy days I will fulfil.
Bible in Basic English (BBE)
All your animals will give birth without loss, not one will be without young in all your land; I will give you a full measure of life.
Darby Translation (DBY)
There shall nothing cast their young, nor be barren, in thy land; the number of thy days will I fulfil.
Webster's Bible (WBS)
There shall nothing cast their young, nor be barren, in thy land: I will complete the number of thy days.
Young's Literal Translation (YLT)
there is not a miscarrying and barren one in thy land; the number of thy days I fulfil:

Read in context

  1. 24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
  2. 25ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.
  3. 26ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
  4. 27ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
  5. 28ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
Read all of Exodus 23

Cross references

Original words (Hebrew)

Exodus 23:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.