Exodus · chapter 23 · verse 28
Exodus 23:28 in Kannada
ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
Hivviyaroo kaanaanyaroo hittiyaroo nimma edurininda odihoguvante kadajada hulagalannu nimma munde kaluhisuvenu.
Exodus 23:28 in English
- King James Version (KJV)
- And I will send hornets before thee, which shall drive out the Hivite, the Canaanite, and the Hittite, from before thee.
- World English Bible (WEB)
- I will send the hornet before you, which will drive out the Hivite, the Canaanite, and the Hittite, from before you.
- American Standard Version (ASV)
- And I will send the hornet before thee, which shall drive out the Hivite, the Canaanite, and the Hittite, from before thee.
- Bible in Basic English (BBE)
- I will send hornets before you, driving out the Hivite and the Canaanite and the Hittite before your face.
- Darby Translation (DBY)
- And I will send hornets before thee, which shall drive out the Hivite, the Canaanite, and the Hittite, from before thee.
- Webster's Bible (WBS)
- And I will send hornets before thee, which shall drive out the Hivite, the Canaanite, and the Hittite from before thee.
- Young's Literal Translation (YLT)
- 'And I have sent the hornet before thee, and it hath cast out the Hivite, the Canaanite, and the Hittite, from before thee;
Read in context
- 26ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
- 27ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
- 28ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
- 29ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ
- 30ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.
Cross references
- Deuteronomy 7:20 ಧರ್ಮೋಪದೇಶಕಾಂಡ 7:20ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.
- Joshua 24:11–12 ಯೆಹೋಶುವ 24:11–12ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು. ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ.