Exodus · chapter 23 · verse 29
Exodus 23:29 in Kannada
ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ
Bhoomiyu baridaagadanteyoo adaviya mruga galu nimma virodhavaagi hechchaagada haageyoo avugalannu onde varushadalli nimma edurininda odisade
Exodus 23:29 in English
- King James Version (KJV)
- I will not drive them out from before thee in one year; lest the land become desolate, and the beast of the field multiply against thee.
- World English Bible (WEB)
- I will not drive them out from before you in one year, lest the land become desolate, and the animals of the field multiply against you.
- American Standard Version (ASV)
- I will not drive them out from before thee in one year, lest the land become desolate, and the beasts of the field multiply against thee.
- Bible in Basic English (BBE)
- I will not send them all out in one year, for fear that their land may become waste, and the beasts of the field be increased overmuch against you.
- Darby Translation (DBY)
- I will not drive them out from before thee in one year: lest the land become desolate, and the beast of the field multiply against thee.
- Webster's Bible (WBS)
- I will not drive them out from before thee in one year; lest the land should become desolate, and the beast of the field should multiply against thee.
- Young's Literal Translation (YLT)
- I cast them not out from before thee in one year, lest the land be a desolation, and the beast of the field hath multiplied against thee;
Read in context
- 27ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
- 28ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
- 29ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ
- 30ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.
- 31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
Cross references
- Deuteronomy 7:22 ಧರ್ಮೋಪದೇಶಕಾಂಡ 7:22ನಿನ್ನ ದೇವರಾದ ಕರ್ತನು ಆ ಜನಾಂಗಗಳನ್ನು ನಿನ್ನ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವನು. ಅಡವಿಯ ಮೃಗಗಳು ನಿನ್ನ ಮೇಲೆ ಹೆಚ್ಚದ ಹಾಗೆ ಅವರನ್ನು ತ್ವರೆಯಾಗಿ ಸಂಹರಿಸಬಾರದು.
- Judges 3:1–4 ನ್ಯಾಯಸ್ಥಾಪಕರು 3:1–4ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ: ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ. ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
- Joshua 17:12–13 ಯೆಹೋಶುವ 17:12–13ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು. ಆದರೆ ಇಸ್ರಾಯೇಲ್ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- Joshua 16:10 ಯೆಹೋಶುವ 16:10ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.