Exodus · chapter 23 · verse 3
Exodus 23:3 in Kannada
ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
Badavanige vyaajya dalli mukhadaakshinya maadabeda.
Exodus 23:3 in English
- King James Version (KJV)
- Neither shalt thou countenance a poor man in his cause.
- World English Bible (WEB)
- You shall not favor a poor man in his cause.
- American Standard Version (ASV)
- neither shalt thou favor a poor man in his cause.
- Bible in Basic English (BBE)
- But, on the other hand, do not be turned from what is right in order to give support to a poor man's cause.
- Darby Translation (DBY)
- Neither shalt thou favour a poor man in his cause.
- Webster's Bible (WBS)
- Neither shalt thou countenance a poor man in his cause.
- Young's Literal Translation (YLT)
- and a poor man thou dost not honour in his strife.
Read in context
- 1ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
- 2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
- 3ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
- 4ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
- 5ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
Cross references
- Leviticus 19:15 ಯಾಜಕಕಾಂಡ 19:15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Psalm 82:2–3 ಕೀರ್ತನೆಗಳು 82:2–3ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ. ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.