Skip to content
ThuthiThuthiThuthi
Exodus · chapter 23 · verse 32

Exodus 23:32 in Kannada

ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.

Avara sangadaloo avara devarugala sangadaloo yaava odambadikeyannoo maadabaaradu.nanage virodhavaagi neevu paapamaadadante avaru nimma deshadalli vaasavaa girabaaradu. Neevu avara devarugalannu sevisidare adu nimage khanditavaagi urulaagiruvadu.

Exodus 23:32 in English

King James Version (KJV)
Thou shalt make no covenant with them, nor with their gods.
World English Bible (WEB)
You shall make no covenant with them, nor with their gods.
American Standard Version (ASV)
Thou shalt make no covenant with them, nor with their gods.
Bible in Basic English (BBE)
Make no agreement with them or with their gods.
Darby Translation (DBY)
Thou shalt make no covenant with them, nor with their gods.
Webster's Bible (WBS)
Thou shalt make no covenant with them, nor with their gods.
Young's Literal Translation (YLT)
thou dost not make a covenant with them, and with their gods;

Read in context

  1. 30ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.
  2. 31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
  3. 32ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
  4. 33ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
Read all of Exodus 23

Cross references

Original words (Hebrew)

Exodus 23:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.