Exodus · chapter 23 · verse 33
Exodus 23:33 in Kannada
ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
Nanage virodhavaagi neevu paapamaadadante avaru nimma deshadalli vaasavaa girabaaradu. Neevu avara devarugalannu sevisidare adu nimage khanditavaagi urulaagiruvadu.
Exodus 23:33 in English
- King James Version (KJV)
- They shall not dwell in thy land, lest they make thee sin against me: for if thou serve their gods, it will surely be a snare unto thee.
- World English Bible (WEB)
- They shall not dwell in your land, lest they make you sin against me, for if you serve their gods, it will surely be a snare to you.”
- American Standard Version (ASV)
- They shall not dwell in thy land, lest they make thee sin against me; for if thou serve their gods, it will surely be a snare unto thee.
- Bible in Basic English (BBE)
- Let them not go on living in your land, or they will make you do evil against me: for if you give worship to their gods, it will certainly be a cause of sin to you.
- Darby Translation (DBY)
- They shall not dwell in thy land, lest they make thee sin against me; for if thou serve their gods, it is sure to be a snare unto thee.
- Webster's Bible (WBS)
- They shall not dwell in thy land, lest they make thee to sin against me: for if thou shalt serve their gods, it will surely be a snare to thee.
- Young's Literal Translation (YLT)
- they do not dwell in thy land, lest they cause thee to sin against Me when thou servest their gods, when it becometh a snare to thee.'
Read in context
- 31ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- 32ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- 33ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
Cross references
- Psalm 106:36 ಕೀರ್ತನೆಗಳು 106:36ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
- Deuteronomy 7:16 ಧರ್ಮೋಪದೇಶಕಾಂಡ 7:16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
- Exodus 34:12 ವಿಮೋಚನಕಾಂಡ 34:12ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.
- Judges 2:3 ನ್ಯಾಯಸ್ಥಾಪಕರು 2:3ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
- Joshua 23:13 ಯೆಹೋಶುವ 23:13ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
- 2 Timothy 2:26 2 ತಿಮೊಥೆಯನಿಗೆ 2:26ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Deuteronomy 12:30 ಧರ್ಮೋಪದೇಶಕಾಂಡ 12:30ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ.
- 1 Samuel 18:21 1 ಸಮುವೇಲನು 18:21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
- 1 Kings 14:16 1 ಅರಸುಗಳು 14:16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
- 2 Chronicles 33:9 2 ಪೂರ್ವಕಾಲವೃತ್ತಾಂತ 33:9ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
- Deuteronomy 7:2–3 ಧರ್ಮೋಪದೇಶಕಾಂಡ 7:2–3ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು. ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.