Exodus · chapter 23 · verse 4
Exodus 23:4 in Kannada
ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
Ninna vairiya ettaagali katteyaagali tappisikondu hoguvaaga adu ninage sikkidare neenu adannu khanditavaagi tirigi avanige tandukodabeku.
Exodus 23:4 in English
- King James Version (KJV)
- If thou meet thine enemy’s ox or his ass going astray, thou shalt surely bring it back to him again.
- World English Bible (WEB)
- “If you meet your enemy’s ox or his donkey going astray, you shall surely bring it back to him again.
- American Standard Version (ASV)
- If thou meet thine enemy’s ox or his ass going astray, thou shalt surely bring it back to him again.
- Bible in Basic English (BBE)
- If you come across the ox or the ass of one who is no friend to you wandering from its way, you are to take it back to him.
- Darby Translation (DBY)
- — If thou meet thine enemy's ox or his ass going astray, thou shalt certainly bring it back to him.
- Webster's Bible (WBS)
- If thou shalt meet thy enemy's ox or his ass going astray, thou shalt surely bring it back to him again.
- Young's Literal Translation (YLT)
- 'When thou meetest thine enemy's ox or his ass going astray, thou dost certainly turn it back to him;
Read in context
- 2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
- 3ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
- 4ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
- 5ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
- 6ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
Cross references
- Deuteronomy 22:1–4 ಧರ್ಮೋಪದೇಶಕಾಂಡ 22:1–4ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು. ಆದರೆ ನಿನ್ನ ಸಹೋದರನು ನಿನಗೆ ಸವಿಾಪವಾಗಿರದೆ ಹೋದರೆ ಇಲ್ಲವೆ ಅವನ ಗುರುತು ನಿನಗೆ ತಿಳಿಯದೆ ಇದ್ದರೆ ತಪ್ಪಿ ಹೋದದ್ದನ್ನು ನಿನ್ನ ಮನೆಗೆ ಒಯ್ಯಬೇಕು; ನಿನ್ನ ಸಹೋದರನು ಅದನ್ನು ಹುಡುಕುವ ವರೆಗೆ ಅದು ನಿನ್ನ ಸಂಗಡ ಇರಬೇಕು; ತರುವಾಯ ಅದನ್ನು ಹಿಂದಕ್ಕೆ ಅವನಿಗೆ ಕೊಡಬೇಕು. ಅವನ ಕತ್ತೆಗೆ ಹಾಗೆಯೇ ಮಾಡಬೇಕು; ಅವನ ವಸ್ತ್ರಕ್ಕೂ ಹಾಗೆಯೇ ಮಾಡ ಬೇಕು; ನಿನ್ನ ಸಹೋದರನು ಕಳೆದುಕೊಂಡ ಎಲ್ಲಾ ವಸ್ತುಗಳನ್ನು ನೀನು ಕಂಡುಕೊಂಡರೆ ಹಾಗೆಯೇ ಮಾಡಬೇಕು; ನೀನು ಕಾಣದವನಂತೆ ಇರಬಾರದು. ನಿನ್ನ ಸಹೋದರನ ಕತ್ತೆಯಾಗಲಿ ಎತ್ತಾಗಲಿ ಮಾರ್ಗ ದಲ್ಲಿ ಬಿದ್ದಿರುವದನ್ನು ನೋಡಿದರೆ ಅಲಕ್ಷ್ಯಮಾಡ ಬೇಡ; ಹೇಗಾದರೂ ಅವುಗಳನ್ನು ಎಬ್ಬಿಸುವದಕ್ಕೆ ಅವನಿಗೆ ಖಂಡಿತಾ ಸಹಾಯಮಾಡಬೇಕು.
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- Romans 12:17–21 ರೋಮಾಪುರದವರಿಗೆ 12:17–21ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ. ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ. ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Luke 6:27–28 ಲೂಕನು 6:27–28ಆದರೆ ಕೇಳುವವರಾದ ನಿಮಗೆ ನಾನು ಹೇಳುವ ದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
- Proverbs 25:21 ಜ್ಞಾನೋಕ್ತಿಗಳು 25:21ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
- Proverbs 24:17–18 ಜ್ಞಾನೋಕ್ತಿಗಳು 24:17–18ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ; ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
- Job 31:29–30 ಯೋಬನು 31:29–30ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ, ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.