Skip to content
ThuthiThuthiThuthi
Exodus · chapter 23 · verse 6

Exodus 23:6 in Kannada

ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.

Badavana vyaajyadalli nyaayavannu bittu teerpu kodabeda.

Exodus 23:6 in English

King James Version (KJV)
Thou shalt not wrest the judgment of thy poor in his cause.
World English Bible (WEB)
“You shall not deny justice to your poor people in their lawsuits.
American Standard Version (ASV)
Thou shalt not wrest the justice [due] to thy poor in his cause.
Bible in Basic English (BBE)
Let no wrong decisions be given in the poor man's cause.
Darby Translation (DBY)
Thou shalt not pervert the judgment of thy poor in his cause.
Webster's Bible (WBS)
Thou shalt not wrest the judgment of thy poor in his cause.
Young's Literal Translation (YLT)
'Thou dost not turn aside the judgment of thy needy one in his strife;

Read in context

  1. 4ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
  2. 5ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
  3. 6ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
  4. 7ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
  5. 8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
Read all of Exodus 23

Cross references

Original words (Hebrew)

Exodus 23:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.