Exodus · chapter 23 · verse 8
Exodus 23:8 in Kannada
ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
Lanchavannu tegedu kollabeda; adu jnyaanigalannu kurudarannaagi maadi neetivantara maatugalannu vakrapadisuttade.
Exodus 23:8 in English
- King James Version (KJV)
- And thou shalt take no gift: for the gift blindeth the wise, and perverteth the words of the righteous.
- World English Bible (WEB)
- “You shall take no bribe, for a bribe blinds those who have sight and perverts the words of the righteous.
- American Standard Version (ASV)
- And thou shalt take no bribe: for a bribe blindeth them that have sight, and perverteth the words of the righteous.
- Bible in Basic English (BBE)
- Take no rewards in a cause: for rewards make blind those who have eyes to see, and make the decisions of the upright false.
- Darby Translation (DBY)
- And thou shalt take no bribe; for the bribe blindeth those whose eyes are open, and perverteth the words of the righteous.
- Webster's Bible (WBS)
- And thou shalt take no gift: for the gift blindeth the wise, and perverteth the words of the righteous.
- Young's Literal Translation (YLT)
- 'And a bribe thou dost not take; for the bribe bindeth the open -[eyed], and perverteth the words of the righteous.
Read in context
- 6ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
- 7ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
- 8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- 9ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- 10ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.
Cross references
- Deuteronomy 16:19 ಧರ್ಮೋಪದೇಶಕಾಂಡ 16:19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
- Proverbs 17:23 ಜ್ಞಾನೋಕ್ತಿಗಳು 17:23ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ.
- Isaiah 5:23 ಯೆಶಾಯ 5:23ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!
- Proverbs 15:27 ಜ್ಞಾನೋಕ್ತಿಗಳು 15:27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
- 1 Samuel 8:3 1 ಸಮುವೇಲನು 8:3ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
- Psalm 26:10 ಕೀರ್ತನೆಗಳು 26:10ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
- Deuteronomy 10:17 ಧರ್ಮೋಪದೇಶಕಾಂಡ 10:17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
- Ecclesiastes 7:7 ಪ್ರಸಂಗಿ 7:7ಖಂಡಿತವಾಗಿಯೂ ಬಲಾತ್ಕಾರವು ಜ್ಞಾನಿಯನ್ನು ಹುಚ್ಚನನ್ನಾಗಿ ಮಾಡುತ್ತದೆ; ಲಂಚವು ಹೃದಯವನ್ನು ನಾಶಮಾಡುತ್ತದೆ.
- 1 Samuel 12:3 1 ಸಮುವೇಲನು 12:3ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
- Ezekiel 22:12 ಯೆಹೆಜ್ಕೇಲನು 22:12ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
- Proverbs 19:4 ಜ್ಞಾನೋಕ್ತಿಗಳು 19:4ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.
- Proverbs 17:8 ಜ್ಞಾನೋಕ್ತಿಗಳು 17:8ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ.