Exodus · chapter 23 · verse 9
Exodus 23:9 in Kannada
ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
Paradeshasthanannu upadrava padisabeda; para deshasthana hrudayavannu neevu tilidiruviri. Neevoo aiguptadeshadalli paradeshigalaagiddeerashte.
Exodus 23:9 in English
- King James Version (KJV)
- Also thou shalt not oppress a stranger: for ye know the heart of a stranger, seeing ye were strangers in the land of Egypt.
- World English Bible (WEB)
- “You shall not oppress an alien, for you know the heart of an alien, since you were aliens in the land of Egypt.
- American Standard Version (ASV)
- And a sojourner shalt thou not oppress: for ye know the heart of a sojourner, seeing ye were sojourners in the land of Egypt.
- Bible in Basic English (BBE)
- Do not be hard on the man from a strange country who is living among you; for you have had experience of the feelings of one who is far from the land of his birth, because you yourselves were living in Egypt, in a strange land.
- Darby Translation (DBY)
- And the stranger thou shalt not oppress; for ye know the spirit of the stranger, for ye have been strangers in the land of Egypt.
- Webster's Bible (WBS)
- Also thou shalt not oppress a stranger; for ye know the heart of a stranger, seeing ye were strangers in the land of Egypt.
- Young's Literal Translation (YLT)
- 'And a sojourner thou dost not oppress, and ye — ye have known the soul of the sojourner, for sojourners ye have been in the land of Egypt.
Read in context
- 7ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
- 8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- 9ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- 10ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.
- 11ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
Cross references
- Exodus 22:21 ವಿಮೋಚನಕಾಂಡ 22:21ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
- Deuteronomy 27:19 ಧರ್ಮೋಪದೇಶಕಾಂಡ 27:19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Deuteronomy 24:14–18 ಧರ್ಮೋಪದೇಶಕಾಂಡ 24:14–18ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು. ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು. ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Matthew 18:33 ಮತ್ತಾಯನು 18:33ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- Psalm 94:6 ಕೀರ್ತನೆಗಳು 94:6ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
- Hebrews 2:17–18 ಇಬ್ರಿಯರಿಗೆ 2:17–18ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ. ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Deuteronomy 10:19 ಧರ್ಮೋಪದೇಶಕಾಂಡ 10:19ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
- Exodus 21:21 ವಿಮೋಚನಕಾಂಡ 21:21ಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು.