Exodus · chapter 24 · verse 10
Exodus 24:10 in Kannada
ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
Avaru israayelina devarannu nodidaru. Aatana paadagala kelage neelavarnada kallina kelasakke samaanavaadaddoo aakaashada haage nirmalavaadaddoo ittu.
Exodus 24:10 in English
- King James Version (KJV)
- And they saw the God of Israel: and [there was] under his feet as it were a paved work of a sapphire stone, and as it were the body of heaven in [his] clearness.
- World English Bible (WEB)
- They saw the God of Israel. Under his feet was like a paved work of sapphire stone, like the skies for clearness.
- American Standard Version (ASV)
- and they saw the God of Israel; and there was under his feet as it were a paved work of sapphire stone, and as it were the very heaven for clearness.
- Bible in Basic English (BBE)
- And they saw the God of Israel; and under his feet there was, as it seemed, a jewelled floor, clear as the heavens.
- Darby Translation (DBY)
- and they saw the God of Israel; and there was under his feet as it were work of transparent sapphire, and as it were the form of heaven for clearness.
- Webster's Bible (WBS)
- And they saw the God of Israel: and [there was] under his feet as it were a paved work of a sapphire-stone, and as it were the body of heaven in [its] clearness.
- Young's Literal Translation (YLT)
- and they see the God of Israel, and under His feet [is] as the white work of the sapphire, and as the substance of the heavens for purity;
Read in context
- 8ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- 9ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
- 10ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
- 11ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
- 12ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
Cross references
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- Ezekiel 10:1 ಯೆಹೆಜ್ಕೇಲನು 10:1ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
- Genesis 32:30 ಆದಿಕಾಂಡ 32:30ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- Exodus 33:20 ವಿಮೋಚನಕಾಂಡ 33:20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
- Exodus 33:23 ವಿಮೋಚನಕಾಂಡ 33:23ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
- Ezekiel 1:26–28 ಯೆಹೆಜ್ಕೇಲನು 1:26–28ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು. ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- Revelation 4:3 ಪ್ರಕಟನೆ 4:3ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
- Isaiah 6:1–5 ಯೆಶಾಯ 6:1–5ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು. ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು. ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
- Revelation 21:11 ಪ್ರಕಟನೆ 21:11ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
- John 14:9 ಯೋಹಾನನು 14:9ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
- John 6:46 ಯೋಹಾನನು 6:46ದೇವರಿಗೆ ಸಂಬಂಧಪಟ್ಟ ವನೇ ತಂದೆಯನ್ನು ನೋಡಿದ್ದಾನೆ ಹೊರತು ಬೇರೆ ಯಾವನೂ ತಂದೆಯನ್ನು ನೋಡಲಿಲ್ಲ.