Skip to content
ThuthiThuthiThuthi
Exodus · chapter 24 · verse 11

Exodus 24:11 in Kannada

ಆದರೆ ಇಸ್ರಾಯೇಲ್‌ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.

Aadare israayel makkala shreshthara mele aatanu kai haakalilla. Avaru saha devara darshanada nantara tindu kudidaru.

Exodus 24:11 in English

King James Version (KJV)
And upon the nobles of the children of Israel he laid not his hand: also they saw God, and did eat and drink.
World English Bible (WEB)
He didn’t lay his hand on the nobles of the children of Israel. They saw God, and ate and drank.
American Standard Version (ASV)
And upon the nobles of the children of Israel he laid not his hand: and they beheld God, and did eat and drink.
Bible in Basic English (BBE)
And he put not his hand on the chiefs of the children of Israel: they saw God, and took food and drink.
Darby Translation (DBY)
And on the nobles of the children of Israel he laid not his hand: they saw God, and ate and drank.
Webster's Bible (WBS)
And upon the nobles of the children of Israel he laid not his hand: also they saw God, and ate and drank.
Young's Literal Translation (YLT)
and unto those of the sons of Israel who are near He hath not put forth His hand, and they see God, and eat and drink.

Read in context

  1. 9ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
  2. 10ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
  3. 11ಆದರೆ ಇಸ್ರಾಯೇಲ್‌ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
  4. 12ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
  5. 13ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
Read all of Exodus 24

Cross references

Original words (Hebrew)

Exodus 24:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.