Exodus · chapter 24 · verse 13
Exodus 24:13 in Kannada
ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
Aaga mosheyoo avana sevakanaada yehoshuvanoo eddu nintaru. Mosheyaa daro devara bettavannu eridanu.
Exodus 24:13 in English
- King James Version (KJV)
- And Moses rose up, and his minister Joshua: and Moses went up into the mount of God.
- World English Bible (WEB)
- Moses rose up with Joshua, his servant, and Moses went up onto God’s Mountain.
- American Standard Version (ASV)
- And Moses rose up, and Joshua his minister: and Moses went up into the mount of God.
- Bible in Basic English (BBE)
- Then Moses and Joshua his servant got up; and Moses went up into the mountain of God.
- Darby Translation (DBY)
- And Moses rose up, and Joshua his attendant; and Moses went up to the mountain of God.
- Webster's Bible (WBS)
- And Moses rose up, and his minister Joshua: and Moses went up upon the mount of God.
- Young's Literal Translation (YLT)
- And Moses riseth — Joshua his minister also — and Moses goeth up unto the mount of God;
Read in context
- 11ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
- 12ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
- 13ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
- 14ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
- 15ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.
Cross references
- Exodus 33:11 ವಿಮೋಚನಕಾಂಡ 33:11ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.
- Numbers 11:28 ಅರಣ್ಯಕಾಂಡ 11:28ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು.
- Exodus 3:1 ವಿಮೋಚನಕಾಂಡ 3:1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
- Exodus 17:9–14 ವಿಮೋಚನಕಾಂಡ 17:9–14ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು. ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು. ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು. ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು. ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು. ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
- Exodus 32:17 ವಿಮೋಚನಕಾಂಡ 32:17ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.