Exodus · chapter 24 · verse 14
Exodus 24:14 in Kannada
ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
Hiriyarige avanu--naavu nimma balige tirigi baruva varege illi namagaagi kaadukondirri; igo, aaro nanoo hooranoo nimma sangada iruttaare. Yaari gaadaroo vyaajyaviddare avanu avara balige barali andanu.
Exodus 24:14 in English
- King James Version (KJV)
- And he said unto the elders, Tarry ye here for us, until we come again unto you: and, behold, Aaron and Hur [are] with you: if any man have any matters to do, let him come unto them.
- World English Bible (WEB)
- He said to the elders, “Wait here for us, until we come again to you. Behold, Aaron and Hur are with you. Whoever is involved in a dispute can go to them.”
- American Standard Version (ASV)
- And he said unto the elders, Tarry ye here for us, until we come again unto you: and, behold, Aaron and Hur are with you: whosoever hath a cause, let him come near unto them.
- Bible in Basic English (BBE)
- And he said to the chiefs, Keep your places here till we come back to you: Aaron and Hur are with you; if anyone has any cause let him go to them.
- Darby Translation (DBY)
- And he said to the elders, Wait here for us, until we return to you; and behold, Aaron and Hur are with you: if any man have any matter, let him come before them.
- Webster's Bible (WBS)
- And he said to the elders, Tarry ye here for us, until we come again to you: and behold, Aaron and Hur [are] with you: if any man hath any matters to do, let him come to them.
- Young's Literal Translation (YLT)
- and unto the elders he hath said, 'Abide ye for us in this [place], until that we turn back unto you, and lo, Aaron and Hur [are] with you — he who hath matters doth come nigh unto them.'
Read in context
- 12ಕರ್ತನು ಮೋಶೆಗೆ--ಬೆಟ್ಟವನ್ನೇರಿ ನನ್ನ ಬಳಿಗೆ ಬಂದು ಅಲ್ಲೇ ಇರು. ನಾನು ನಿನಗೆ ಕಲ್ಲಿನ ಹಲಗೆಗಳನ್ನು ಅವರಿಗೆ ಕಲಿಸುವದಕ್ಕೋಸ್ಕರ ನಾನು ಬರೆದ ನ್ಯಾಯ ಪ್ರಮಾಣವನ್ನು ಆಜ್ಞೆಗೆಳನ್ನು ಕೊಡುವೆನು ಎಂದು ಹೇಳಿದನು.
- 13ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
- 14ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
- 15ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.
- 16ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
Cross references
- Exodus 17:12 ವಿಮೋಚನಕಾಂಡ 17:12ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
- Exodus 17:10 ವಿಮೋಚನಕಾಂಡ 17:10ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.
- Genesis 22:5 ಆದಿಕಾಂಡ 22:5ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು.
- 1 Samuel 10:8 1 ಸಮುವೇಲನು 10:8ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದುಹೋಗಬೇಕು; ಇಗೋ, ನಾನು ದಹನಬಲಿಗಳನ್ನೂ ಸಮಾಧಾನದ ಬಲಿ ಗಳನ್ನೂ ಅರ್ಪಿಸುವದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವ ವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು ಅಂದನು.
- 1 Samuel 13:8–13 1 ಸಮುವೇಲನು 13:8–13ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು. ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು. ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು. ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು. ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
- Exodus 18:25–26 ವಿಮೋಚನಕಾಂಡ 18:25–26ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- Exodus 32:1 ವಿಮೋಚನಕಾಂಡ 32:1ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.