Exodus · chapter 24 · verse 15
Exodus 24:15 in Kannada
ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.
Heege mosheyu bettavanneri hodanu. Aaga meghavu bettavannu muchchikonditu.
Exodus 24:15 in English
- King James Version (KJV)
- And Moses went up into the mount, and a cloud covered the mount.
- World English Bible (WEB)
- Moses went up on the mountain, and the cloud covered the mountain.
- American Standard Version (ASV)
- And Moses went up into the mount, and the cloud covered the mount.
- Bible in Basic English (BBE)
- And Moses went up into the mountain, and it was covered by the cloud.
- Darby Translation (DBY)
- And Moses went up to the mountain, and the cloud covered the mountain.
- Webster's Bible (WBS)
- And Moses went up upon the mount, and a cloud covered the mount.
- Young's Literal Translation (YLT)
- And Moses goeth up unto the mount, and the cloud covereth the mount;
Read in context
- 13ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
- 14ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
- 15ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.
- 16ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
- 17ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
Cross references
- Exodus 19:9 ವಿಮೋಚನಕಾಂಡ 19:9ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Exodus 19:16 ವಿಮೋಚನಕಾಂಡ 19:16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
- 2 Chronicles 6:1 2 ಪೂರ್ವಕಾಲವೃತ್ತಾಂತ 6:1ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸವಾಗಿರುವೆನೆಂದು ಕರ್ತನು ಹೇಳಿದ್ದಾನೆ.