Skip to content
ThuthiThuthiThuthi
Exodus · chapter 24 · verse 16

Exodus 24:16 in Kannada

ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.

Ida llade kartana mahimeyu seenaayibettada mele neleyaagidaddarinda meghavu adannu aaru dinagala varege muchchikonditu; elaneya dinadalli aatanu meghadolaginda mosheyannu karedanu.

Exodus 24:16 in English

King James Version (KJV)
And the glory of the LORD abode upon mount Sinai, and the cloud covered it six days: and the seventh day he called unto Moses out of the midst of the cloud.
World English Bible (WEB)
The LORD’s glory settled on Mount Sinai, and the cloud covered it six days. The seventh day he called to Moses out of the middle of the cloud.
American Standard Version (ASV)
And the glory of Jehovah abode upon mount Sinai, and the cloud covered it six days: and the seventh day he called unto Moses out of the midst of the cloud.
Bible in Basic English (BBE)
And the glory of the Lord was resting on Mount Sinai, and the cloud was over it for six days; and on the seventh day he said Moses' name out of the cloud.
Darby Translation (DBY)
And the glory of Jehovah abode on mount Sinai, and the cloud covered it six days; and on the seventh day he called to Moses out of the midst of the cloud.
Webster's Bible (WBS)
And the glory of the LORD abode upon mount Sinai, and the cloud covered it six days: and the seventh day he called to Moses from the midst of the cloud.
Young's Literal Translation (YLT)
and the honour of Jehovah doth tabernacle on mount Sinai, and the cloud covereth it six days, and He calleth unto Moses on the seventh day from the midst of the cloud.

Read in context

  1. 14ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
  2. 15ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.
  3. 16ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
  4. 17ಇದಲ್ಲದೆ ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
  5. 18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
Read all of Exodus 24

Cross references

Original words (Hebrew)

Exodus 24:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.