Exodus · chapter 24 · verse 17
Exodus 24:17 in Kannada
ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
Idallade israayel makkala kannugala munde bettada tudiyalli kartana mahimeya drushyavu dahisuva agniyante ittu.aaga mosheyu meghada madhyakke hogi bettavanneridanu. Avanu naalvattu hagaloo naalvattu raatriyoo parvatadalliddanu.
Exodus 24:17 in English
- King James Version (KJV)
- And the sight of the glory of the LORD [was] like devouring fire on the top of the mount in the eyes of the children of Israel.
- World English Bible (WEB)
- The appearance of the LORD’s glory was like devouring fire on the top of the mountain in the eyes of the children of Israel.
- American Standard Version (ASV)
- And the appearance of the glory of Jehovah was like devouring fire on the top of the mount in the eyes of the children of Israel.
- Bible in Basic English (BBE)
- And the glory of the Lord was like a flame on the top of the mountain before the eyes of the children of Israel.
- Darby Translation (DBY)
- And the appearance of the glory of Jehovah was like a consuming fire on the top of the mountain, before the eyes of the children of Israel.
- Webster's Bible (WBS)
- And the sight of the glory of the LORD [was] like devouring fire on the top of the mount, in the eyes of the children of Israel.
- Young's Literal Translation (YLT)
- And the appearance of the honour of Jehovah [is] as a consuming fire on the top of the mount, before the eyes of the sons of Israel;
Read in context
- 15ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.
- 16ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
- 17ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- 18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
Cross references
- Hebrews 12:29 ಇಬ್ರಿಯರಿಗೆ 12:29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Deuteronomy 4:24 ಧರ್ಮೋಪದೇಶಕಾಂಡ 4:24ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
- Exodus 3:2 ವಿಮೋಚನಕಾಂಡ 3:2ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
- Hebrews 12:18 ಇಬ್ರಿಯರಿಗೆ 12:18ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
- Deuteronomy 4:36 ಧರ್ಮೋಪದೇಶಕಾಂಡ 4:36ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
- Exodus 19:18 ವಿಮೋಚನಕಾಂಡ 19:18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Habakkuk 3:4–5 ಹಬಕ್ಕೂಕ 3:4–5ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು. ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.
- Ezekiel 1:27 ಯೆಹೆಜ್ಕೇಲನು 1:27ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.