Exodus · chapter 24 · verse 18
Exodus 24:18 in Kannada
ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
Aaga mosheyu meghada madhyakke hogi bettavanneridanu. Avanu naalvattu hagaloo naalvattu raatriyoo parvatadalliddanu.
Exodus 24:18 in English
- King James Version (KJV)
- And Moses went into the midst of the cloud, and gat him up into the mount: and Moses was in the mount forty days and forty nights.
- World English Bible (WEB)
- Moses entered into the middle of the cloud, and went up on the mountain; and Moses was on the mountain forty days and forty nights.
- American Standard Version (ASV)
- And Moses entered into the midst of the cloud, and went up into the mount: and Moses was in the mount forty days and forty nights.
- Bible in Basic English (BBE)
- And Moses went up the mountain, into the cloud, and was there for forty days and forty nights.
- Darby Translation (DBY)
- And Moses went into the midst of the cloud, and ascended the mountain. And Moses was on the mountain forty days and forty nights.
- Webster's Bible (WBS)
- And Moses went into the midst of the cloud, and ascended the mount: and Moses was on the mount forty days and forty nights.
- Young's Literal Translation (YLT)
- and Moses goeth into the midst of the cloud, and goeth up unto the mount, and Moses is on the mount forty days and forty nights.
Read in context
- 16ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು.
- 17ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- 18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
Cross references
- Deuteronomy 9:9 ಧರ್ಮೋಪದೇಶಕಾಂಡ 9:9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
- Exodus 34:28 ವಿಮೋಚನಕಾಂಡ 34:28ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
- Deuteronomy 10:10 ಧರ್ಮೋಪದೇಶಕಾಂಡ 10:10ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
- Deuteronomy 9:18 ಧರ್ಮೋಪದೇಶಕಾಂಡ 9:18ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
- Deuteronomy 9:25 ಧರ್ಮೋಪದೇಶಕಾಂಡ 9:25ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
- Matthew 4:2 ಮತ್ತಾಯನು 4:2ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
- Mark 1:13 ಮಾರ್ಕನು 1:13ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
- Exodus 9:33 ವಿಮೋಚನಕಾಂಡ 9:33ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
- Exodus 19:20 ವಿಮೋಚನಕಾಂಡ 19:20ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
- 1 Kings 19:8 1 ಅರಸುಗಳು 19:8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- Exodus 24:17 ವಿಮೋಚನಕಾಂಡ 24:17ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Exodus 9:29 ವಿಮೋಚನಕಾಂಡ 9:29ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು.