Exodus · chapter 24 · verse 2
Exodus 24:2 in Kannada
ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
Moshe obbane kartana saviాpakke barali; aadare avaru saviాpakke barabaaradu. Illave janaru avana sangada barabaaradu endu helidanu.
Exodus 24:2 in English
- King James Version (KJV)
- And Moses alone shall come near the LORD: but they shall not come nigh; neither shall the people go up with him.
- World English Bible (WEB)
- Moses alone shall come near to the LORD, but they shall not come near. The people shall not go up with him.”
- American Standard Version (ASV)
- and Moses alone shall come near unto Jehovah; but they shall not come near; neither shall the people go up with him.
- Bible in Basic English (BBE)
- And Moses only may come near to the Lord; but the others are not to come near, and the people may not come up with them.
- Darby Translation (DBY)
- And let Moses alone come near Jehovah; but they shall not come near; neither shall the people go up with him.
- Webster's Bible (WBS)
- And Moses alone shall come near the LORD: but they shall not come nigh; neither shall the people go up with him.
- Young's Literal Translation (YLT)
- and Moses hath drawn nigh by himself unto Jehovah; and they draw not nigh, and the people go not up with him.
Read in context
- 1ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
- 2ಮೋಶೆ ಒಬ್ಬನೇ ಕರ್ತನ ಸವಿಾಪಕ್ಕೆ ಬರಲಿ; ಆದರೆ ಅವರು ಸವಿಾಪಕ್ಕೆ ಬರಬಾರದು. ಇಲ್ಲವೆ ಜನರು ಅವನ ಸಂಗಡ ಬರಬಾರದು ಎಂದು ಹೇಳಿದನು.
- 3ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
- 4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
Cross references
- Hebrews 10:21–22 ಇಬ್ರಿಯರಿಗೆ 10:21–22ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Exodus 24:13 ವಿಮೋಚನಕಾಂಡ 24:13ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
- Exodus 24:18 ವಿಮೋಚನಕಾಂಡ 24:18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Exodus 24:15 ವಿಮೋಚನಕಾಂಡ 24:15ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.
- Hebrews 9:24 ಇಬ್ರಿಯರಿಗೆ 9:24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- Jeremiah 30:21 ಯೆರೆಮೀಯ 30:21ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
- Jeremiah 49:19 ಯೆರೆಮೀಯ 49:19ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
- Numbers 16:5 ಅರಣ್ಯಕಾಂಡ 16:5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
- Exodus 20:21 ವಿಮೋಚನಕಾಂಡ 20:21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.