Skip to content
ThuthiThuthiThuthi
Exodus · chapter 24 · verse 5

Exodus 24:5 in Kannada

ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.

Avanu kartanige dahanabaligalannoo samaadhaanada baligaagi ettu galannoo arpisuvadakkaagi israayel makkala yauvanastharannu kaluhisidanu.

Exodus 24:5 in English

King James Version (KJV)
And he sent young men of the children of Israel, which offered burnt offerings, and sacrificed peace offerings of oxen unto the LORD.
World English Bible (WEB)
He sent young men of the children of Israel, who offered burnt offerings and sacrificed peace offerings of cattle to the LORD.
American Standard Version (ASV)
And he sent young men of the children of Israel, who offered burnt-offerings, and sacrificed peace-offerings of oxen unto Jehovah.
Bible in Basic English (BBE)
And he sent some of the young men of the children of Israel to make burned offerings and peace-offerings of oxen to the Lord.
Darby Translation (DBY)
And he sent the youths of the children of Israel, and they offered up burnt-offerings, and sacrificed sacrifices of peace-offering of bullocks to Jehovah.
Webster's Bible (WBS)
And he sent young men of the children of Israel, who offered burnt-offerings, and sacrificed peace-offerings of oxen to the LORD.
Young's Literal Translation (YLT)
and he sendeth the youths of the sons of Israel, and they cause burnt-offerings to ascend, and sacrifice sacrifices of peace-offerings to Jehovah — calves.

Read in context

  1. 3ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
  2. 4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
  3. 5ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
  4. 6ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
  5. 7ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
Read all of Exodus 24

Cross references

Original words (Hebrew)

Exodus 24:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.