Skip to content
ThuthiThuthiThuthi
Exodus · chapter 24 · verse 6

Exodus 24:6 in Kannada

ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.

Mosheyu raktadalli ardhavannu tegedukondu bogunigalalli haaki danu mattu raktadalli ardhavannu yajnyavediya mele chimukisidanu.

Exodus 24:6 in English

King James Version (KJV)
And Moses took half of the blood, and put [it] in basons; and half of the blood he sprinkled on the altar.
World English Bible (WEB)
Moses took half of the blood and put it in basins, and half of the blood he sprinkled on the altar.
American Standard Version (ASV)
And Moses took half of the blood, and put it in basins; and half of the blood he sprinkled on the altar.
Bible in Basic English (BBE)
And Moses took half the blood and put it in basins; draining out half of the blood over the altar.
Darby Translation (DBY)
And Moses took half the blood, and put [it] in basons; and half of the blood he sprinkled on the altar.
Webster's Bible (WBS)
And Moses took half of the blood, and put [it] in basins; and half of the blood he sprinkled on the altar.
Young's Literal Translation (YLT)
And Moses taketh half of the blood, and putteth in basins, and half of the blood hath he sprinkled on the altar;

Read in context

  1. 4ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
  2. 5ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್‌ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
  3. 6ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
  4. 7ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
  5. 8ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
Read all of Exodus 24

Cross references

Original words (Hebrew)

Exodus 24:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.