Exodus · chapter 24 · verse 7
Exodus 24:7 in Kannada
ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
Idallade odambadikeya prustakavannu tegedukondu janara munde odidanu. Aaga avaru--kartanu heluvadannellaa naavu maadi vidheyaraaguvevu andaru.
Exodus 24:7 in English
- King James Version (KJV)
- And he took the book of the covenant, and read in the audience of the people: and they said, All that the LORD hath said will we do, and be obedient.
- World English Bible (WEB)
- He took the book of the covenant and read it in the hearing of the people, and they said, “We will do all that the LORD has said, and be obedient.”
- American Standard Version (ASV)
- And he took the book of the covenant, and read in the audience of the people: and they said, All that Jehovah hath spoken will we do, and be obedient.
- Bible in Basic English (BBE)
- And he took the book of the agreement, reading it in the hearing of the people: and they said, Everything which the Lord has said we will do, and we will keep his laws.
- Darby Translation (DBY)
- And he took the book of the covenant, and read [it] in the ears of the people; and they said, All that Jehovah has said will we do, and obey!
- Webster's Bible (WBS)
- And he took the book of the covenant, and read in the audience of the people: and they said, All that the LORD hath said will we do, and be obedient.
- Young's Literal Translation (YLT)
- and he taketh the Book of the Covenant, and proclaimeth in the ears of the people, and they say, 'All that which Jehovah hath spoken we do, and obey.'
Read in context
- 5ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
- 6ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
- 7ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
- 8ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- 9ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
Cross references
- Deuteronomy 31:11–13 ಧರ್ಮೋಪದೇಶಕಾಂಡ 31:11–13ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು. ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು. ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವ ದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ನೀವು ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಕರ್ತನಿಗೆ ಭಯಪಡುವದಕ್ಕೆ ಕಲಿತುಕೊಳ್ಳಲಿ ಎಂದು ಆಜ್ಞಾಪಿಸಿ ಹೇಳಬೇಕು.
- Exodus 24:3–4 ವಿಮೋಚನಕಾಂಡ 24:3–4ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.
- Hebrews 9:18–23 ಇಬ್ರಿಯರಿಗೆ 9:18–23ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ. ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ-- ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು. ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- 1 Thessalonians 5:27 1 ಥೆಸಲೊನೀಕದವರಿಗೆ 5:27ಈ ಪತ್ರಿಕೆಯನ್ನು ಪರಿಶುದ್ಧ ಸಹೋದರರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತನಿಂದ ಆಜ್ಞಾಪಿಸುತ್ತೇನೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Jeremiah 7:23–24 ಯೆರೆಮೀಯ 7:23–24ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು. ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
- Colossians 4:16 ಕೊಲೊಸ್ಸೆಯವರಿಗೆ 4:16ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
- Acts 13:15 ಅಪೊಸ್ತಲರ ಕೃತ್ಯಗಳು 13:15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.