Exodus · chapter 24 · verse 8
Exodus 24:8 in Kannada
ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
Taru vaaya mosheyu raktavannu tegedukondu janara mele chimukisi--igo, ee ellaa maatugala vishayadalli kartanu nimmondige maadida odambadikeya raktavu ide andanu.
Exodus 24:8 in English
- King James Version (KJV)
- And Moses took the blood, and sprinkled [it] on the people, and said, Behold the blood of the covenant, which the LORD hath made with you concerning all these words.
- World English Bible (WEB)
- Moses took the blood, and sprinkled it on the people, and said, “Look, this is the blood of the covenant, which the LORD has made with you concerning all these words.”
- American Standard Version (ASV)
- And Moses took the blood, and sprinkled it on the people, and said, Behold the blood of the covenant, which Jehovah hath made with you concerning all these words.
- Bible in Basic English (BBE)
- Then Moses took the blood and let it come on the people, and said, This blood is the sign of the agreement which the Lord has made with you in these words.
- Darby Translation (DBY)
- And Moses took the blood, and sprinkled [it] on the people, and said, Behold the blood of the covenant that Jehovah has made with you concerning all these words.
- Webster's Bible (WBS)
- And Moses took the blood, and sprinkled [it] on the people, and said, Behold, the blood of the covenant, which the LORD hath made with you concerning all these words.
- Young's Literal Translation (YLT)
- And Moses taketh the blood, and sprinkleth on the people, and saith, 'Lo, the blood of the covenant which Jehovah hath made with you, concerning all these things.'
Read in context
- 6ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
- 7ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
- 8ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- 9ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
- 10ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
Cross references
- Hebrews 10:4–5 ಇಬ್ರಿಯರಿಗೆ 10:4–5ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
- Exodus 24:6 ವಿಮೋಚನಕಾಂಡ 24:6ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Matthew 26:28 ಮತ್ತಾಯನು 26:28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- 1 Corinthians 11:25 1 ಕೊರಿಂಥದವರಿಗೆ 11:25ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Hebrews 9:18–21 ಇಬ್ರಿಯರಿಗೆ 9:18–21ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ. ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ-- ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು. ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
- Mark 14:24 ಮಾರ್ಕನು 14:24ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
- Luke 22:20 ಲೂಕನು 22:20ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
- Zechariah 9:11 ಜೆಕರ್ಯ 9:11ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.