Exodus · chapter 25 · verse 10
Exodus 25:10 in Kannada
ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.
Eraduvare mola uddavoo onduvare mola agalavoo onduvare mola ettaravoo iruva manjooshavannu jaalee maradinda maadabeku.
Exodus 25:10 in English
- King James Version (KJV)
- And they shall make an ark [of] shittim wood: two cubits and a half [shall be] the length thereof, and a cubit and a half the breadth thereof, and a cubit and a half the height thereof.
- World English Bible (WEB)
- “They shall make an ark of acacia wood. Its length shall be two and a half cubits, its width a cubit and a half, and a cubit and a half its height.
- American Standard Version (ASV)
- And they shall make an ark of acacia wood: two cubits and a half shall be the length thereof, and a cubit and a half the breadth thereof, and a cubit and a half the height thereof.
- Bible in Basic English (BBE)
- And they are to make an ark of hard wood; two and a half cubits long, and a cubit and a half wide and high.
- Darby Translation (DBY)
- And they shall make an ark of acacia-wood; two cubits and a half the length thereof, and a cubit and a half the breadth thereof, and a cubit and a half the height thereof.
- Webster's Bible (WBS)
- And they shall make an ark [of] shittim wood: two cubits and a half [shall be] its length, and a cubit and a half its breadth, and a cubit and a half its hight.
- Young's Literal Translation (YLT)
- 'And they have made an ark of shittim wood; two cubits and a half its length, and a cubit and a half its breadth, and a cubit and a half its height;
Read in context
- 8ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
- 9ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.
- 10ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು.
- 11ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
- 12ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.
Cross references
- Hebrews 9:4 ಇಬ್ರಿಯರಿಗೆ 9:4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
- Exodus 37:1–3 ವಿಮೋಚನಕಾಂಡ 37:1–3ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು. ಅದನ್ನು ಚೊಕ್ಕ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ ಅದರ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. ಅವನು ಅದರ ನಾಲ್ಕು ಮೂಲೆಗಳಿಗೆ ನಾಲ್ಕು ಉಂಗುರಗಳನ್ನು ಎರಕ ಹೊಯ್ದನು; ಇದಲ್ಲದೆ ಅದರ ಒಂದು ಮಗ್ಗಲಿಗೆ ಎರಡು ಇನ್ನೊಂದು ಮಗ್ಗಲಿಗೆ ಎರಡು ಉಂಗುರಗಳನ್ನು ಎರಕ ಹೊಯ್ದನು.
- Deuteronomy 10:1–3 ಧರ್ಮೋಪದೇಶಕಾಂಡ 10:1–3ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು. ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು. ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- 2 Chronicles 8:11 2 ಪೂರ್ವಕಾಲವೃತ್ತಾಂತ 8:11ಸೊಲೊಮೋನನು ಫರೋಹನ ಕುಮಾರ್ತೆ ಯನ್ನು ದಾವೀದನ ಪಟ್ಟಣದಿಂದ ತಾನು ಅವಳಿ ಗೋಸ್ಕರ ಕಟ್ಟಿಸಿದ ಮನೆಗೆ ಬರಮಾಡಿದನು. ಕರ್ತನ ಒಡಂಬಡಿಕೆಯ ಮಂಜೂಷವು ಬಂದ ಸ್ಥಳಗಳು ಪರಿಶುದ್ಧವಾಗಿರುವದರಿಂದ ನನ್ನ ಹೆಂಡತಿಯು ಇಸ್ರಾ ಯೇಲಿನ ಅರಸನಾದ ದಾವೀದನ ಮನೆಯಲ್ಲಿ ವಾಸ ವಾಗಿರಕೂಡದೆಂದು ಹೇಳಿದನು.
Original words (Hebrew)
- make · H6213עָשָׂה ʻâsâh
- ark · H727אָרוֹן ʼârôwn
- shittim · H7848שִׁטָּה shiṭṭâh
- wood · H6086עֵץ ʻêts
- cubits · H520אַמָּה ʼammâh
- half · H2677חֵצִי chêtsîy
- length · H753אֹרֶךְ ʼôrek
- cubit · H520אַמָּה ʼammâh
- half · H2677חֵצִי chêtsîy
- breadth · H7341רֹחַב rôchab
- cubit · H520אַמָּה ʼammâh
- half · H2677חֵצִי chêtsîy
- height · H6967קוֹמָה qôwmâh